ಸಿನಿಮಾ ಸುದ್ದಿಒಂದೇ ಇಂಡಸ್ಟ್ರಿಯಲ್ಲಿ ಇಬ್ಬರು ಆಂಗ್ರಿ ಮ್ಯಾನ್ ಇರಲು ಹೇಗೆ ಸಾಧ್ಯ ಎಂದಿದ್ದೇಕೆ ಕಿಚ್ಚ ಸುದೀಪ್?
ನನಗೆ ಒಂದು ವಿಷಯ ಅರ್ಥವಾಗ್ತಿಲ್ಲ ಒಂದೇ ಇಂಡಸ್ಟ್ರಿಯಲ್ಲಿ ಇಬ್ಬರು ಆಂಗ್ರಿ ಯಂಗ್ ಮ್ಯಾನ್ ಇರಲು ಹೇಗೆ ಸಾಧ್ಯ? ಎಂದರು ಸುದೀಪ್ ಅಭಿನಯದ ’ಮದಕರಿ’ ಚಿತ್ರದ ಡೈಲಾಗ್ ಹೇಳಿ ವಸಿಷ್ಠ ಸಿಂಹ ಅಭಿಮಾನಿಗಳನ್ನು ರಂಜಿಸಿದರೆ...