ಸಿನಿಮಾ ಸುದ್ದಿಪ್ರಜ್ವಲ್ ದೇವರಾಜ್ ಮುಂದಿನ ಚಿತ್ರಕ್ಕೆ ನೃತ್ಯ ನಿರ್ದೇಶಕ ರಾಜಾ ಕಲೈ ಕುಮಾರ್ ಆ್ಯಕ್ಷನ್ ಕಟ್!
ಖ್ಯಾತ ನೃತ್ಯ ನಿರ್ದೇಶಕ ರಾಜಾ ಕಲೈ ಕುಮಾರ್ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕರಾಗಿ ಬದಲಾಗಿರುವ ತಂತ್ರಜ್ಞರ ಸಾಲಿಗೆ ಸೇರಿದ್ದಾರೆ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರ ಮುಂದಿನ ಚಿತ್ರಕ್ಕೆ ಡ್ಯಾನ್ಸ್ ಮಾಸ್ಟರ್ ಆ್ಯಕ್ಷನ್ ಕಟ್ ಹೇಳಲು ಸಿದ್ಧರಾಗಿದ್ದಾರೆ.