ದೇಶಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ: ಕಲಾಕ್ಷೇತ್ರ ಬಂದ್!
ಲೈಂಗಿಕ ಕಿರುಕುಳ ನೀಡುತ್ತಿದ್ದ ನೃತ್ಯ ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ಕೈಗೊಂಡಿರುವ ಹಿನ್ನೆಲೆಯಲ್ಲಿ ಚೆನ್ನೈ ನ ಕಲಾಕ್ಷೇತ್ರ ಫೌಂಡೇಶನ್ ನ್ನು ಬಂದ್ ಮಾಡಲಾಗಿದೆ.