ಸರ್ಕಾರಿ ಉದ್ದಿಮೆಗಳ ಉತ್ಪನ್ನಗಳ ಎರಡು ಮಾರಾಟ ಮಳಿಗೆಗಳು "ಕಲಾಲೋಕ" ಹೆಸರಿನಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏಪ್ರಿಲ್ ವೇಳೆಗೆ ಆರಂಭವಾಗಲಿವೆ.