ರಾಜಕೀಯಶಾಲಾ ಪಠ್ಯ-ಪುಸ್ತಕದಿಂದ ಟಿಪ್ಪು ಇತಿಹಾಸ ತೆಗೆಯುವುದಿಲ್ಲ: ಸಚಿವ ಶ್ರೀರಾಮುಲು
ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಈ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಹೀಗಾಗಿ ಟಿಪ್ಪು ಸುಲ್ತಾನ್ ಜಯಂತಿ ಬದಲಾಗಿ ಕಲಾಂ ಜಯಂತಿ ಆಚರಿಸುವುದಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಶುಕ್ರವಾರ ಹೇಳಿದ್ದಾರೆ.