ರಾಜ್ಯಕಳಸಾ- ಬಂಡೂರಿ ಡಿಪಿಆರ್ ಗೆ ಕೇಂದ್ರದ ಅನುಮತಿ: ಕ್ರೆಡಿಟ್ ಗಾಗಿ ಬಿಜೆಪಿ, ಕಾಂಗ್ರೆಸ್ ನಡುವೆ ಪೈಪೋಟಿ!
ವಿಧಾನಸಭಾ ಚುನಾವಣಾ ಸನ್ನಿಹದಲ್ಲಿರುವಂತೆಯೇ ಉತ್ತರ ಕರ್ನಾಟಕ ಜನರ ಬಹು ದಿನಗಳ ಬೇಡಿಕೆಯಾಗಿದ್ದ ಕಳಸಾ- ಬಂಡೂರಿ ಯೋಜನೆಯ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಶಕ್ತಿ ಆಯೋಗ ಅನುಮತಿ ನೀಡಿದೆ. ಇದರೊಂದಿಗೆ ಯೋಜನೆಯ ಕ್ರೆಡಿಟ್ ತೆಗೆದುಕೊಳ್ಳಲು ಬಿಜೆಪಿ ಹಾಗೂ ಕಾಂಗ್ರೆಸ್ ನಡುವಣ ಇದೀಗ ಪೈಪೋಟಿ ಶುರುವಾಗಿದೆ.