Kalasa banduri project

ಕಳಸಾ ಬಂಡೂರಿ ಯೋಜನೆಯಿಂದ ಎಲ್ಲ ಅಡೆತಡೆಗಳು ನಿವಾರಣೆ: ಸಚಿವ ಈಶ್ವರ್ ಖಂಡ್ರೆ ವಿಶ್ವಾಸ
ಅ.9 ರಂದು ನವದೆಹಲಿಯಲ್ಲಿ ಕೇಂದ್ರ ಅರಣ್ಯ, ಹವಾಮಾನ ಬದಲಾವಣೆ ಹಾಗೂ ಪರಿಸರ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಮಂಡಳಿ ಸಭೆಯಲ್ಲಿ, ನಮ್ಮ ಇಲಾಖೆಯ ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದು, ಈ ಯೋಜನೆ ಕುರಿತಂತೆ ಆಶಾದಾಯಕ ಚರ್ಚೆ ಆಗಿದೆ.

ಕಳಸಾ ಬಂಡೂರಿ ಯೋಜನೆ: ಗೋವಾ ಸರ್ಕಾರದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ
ಕಳಸಾ ಬಂಡೂರಿ ಯೋಜನೆ ಜಾರಿಗೆ ಮುಂದಾಗಿರುವ ಕರ್ನಾಟಕ ಸರ್ಕಾರಕ್ಕೆ ತಡೆ ನೀಡುವಂತೆ ಕೋರಿ ಗೋವಾ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಗೆ ನೀಡಿದೆ.

ಕಳಸಾ ಬಂಡೂರಿ ಯೋಜನೆಗೆ ಪರಿಸರ ಒಪ್ಪಿಗೆ; ಮೋದಿ ಸರ್ಕಾರಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಧನ್ಯವಾದ
ಮಹದಾಯಿ ನದಿಯಿಂದ ಬರ ಪೀಡಿತ ಉತ್ತರ ಕರ್ನಾಟಕದ ಮೂರು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಕಳಸಾ ಬಂಡೂರಿ ಯೋಜನೆಗೆ ಪರಿಸರ ಸಚಿವಾಲಯದಿಂದ ಒಪ್ಪಿಗೆ ಮಂಜೂರು ಮಾಡಿರುವ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಧನ್ಯವಾದ ಸಲ್ಲಿಸಿದ್ದಾರೆ.

ಕಳಸಾ-ಬಂಡೂರಿ ಯೋಜನೆಗೆ ಕೇಂದ್ರ ಗ್ರೀನ್ ಸಿಗ್ನಲ್
ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡುವ ಬಹು ನಿರೀಕ್ಷಿತ ಕಳಸಾ-ಬಂಡೂರಿ ಯೋಜನೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ.

ಕಳಸಾ ಬಂಡೂರಿ ಹೋರಾಟಕ್ಕೆ 1ವರ್ಷ: ಗದಗ, ಬೆಳಗಾವಿ, ಧಾರವಾಡ, ಬಾಗಲಕೋಟೆ ಬಂದ್
ಕಳಸಾ ಬಂಡೂರಿ ಹಾಗೂ ಮಹದಾಯಿ ನದಿ ಜೋಡಣೆ ಅನುಷ್ಠಾನಕ್ಕೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಒಂದು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ..

ರಾಜ್ಯ ಸಂಸದರ ರಾಜೀನಾಮೆಗೆ ನಟ ಶಿವರಾಜ್ ಕುಮಾರ್ ಆಗ್ರಹ
ಕಳಸಾ-ಬಂಡೂರಿ ಸಮಸ್ಯೆ ಬಗೆಹರಿಸಲು ಸಾಧ್ಯವಾಗದಿದ್ದ ಮೇಲೆ ಯಾವ ಪುರುಷಾರ್ಥಕ್ಕೆ ಅಧಿಕಾರ ಬೇಕು. ಎಲ್ಲಾ ಸಂಸದರು, ಶಾಸಕರು ರಾಜೀನಾಮೆ ನೀಡಿ ...

ಪೆನ್ನು ಕಸಿದ ಪ್ರತಿಭಟನಾಕಾರರು
ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ರೈತರ ಕೂಗು ದಿನೇ ದಿನೇ ಹೆಚ್ಚುತ್ತಿದ್ದು, ನರಗುಂದ ಹಾಗೂ ನವಲಗುಂದದಲ್ಲಿ ಪ್ರತಿಭಟನೆ ತೀವ್ರಗೊಳ್ಳುತ್ತಲೇ...

ಕಳಸಾ ಬಂಡೂರಿ ಯೋಜನೆ ರಾಜಧಾನಿಯಲ್ಲೂ ಸದ್ದು
ಉತ್ತರ ಕರ್ನಾಟಕ ಭಾಗದಲ್ಲಿ ಮಾತ್ರ ಸದ್ದು ಮಾಡುತ್ತಿದ್ದ ಕಳಸಾ ಬಂಡೂರಿ ಯೋಜನೆಯ ಹೋರಾಟ ಭಾನುವಾರ ರಾಜಧಾನಿ ಬೆಂಗಳೂರಿನಲ್ಲೂ ಗುಡುಗು ಎಬ್ಬಿಸಿತು. ಬೆಂಗಳೂರು ನಗರ ಮತ್ತು ಸುತ್ತಮುತ್ತಲ ಭಾಗದಲ್ಲಿರುವ ಉತ್ತರ ಕರ್ನಾಟಕ ಸಂಘಟನೆಗಳು...

ಪ್ರಧಾನಿ ವಿರುದ್ದ ಸಿಎಂ ಆಕ್ರೋಶ
ಮಹದಾಯಿ ವಿವಾದದ ಬಗ್ಗೆ ಚರ್ಚಿಸಲು ರಾಜ್ಯದ ಸರ್ವಪಕ್ಷ ನಿಯೋಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೂ ಸಮಯಾವಕಾಶ ನೀಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ...

