ಪ್ರಧಾನ ಸುದ್ದಿಕಳಸಾ ಬಂಡೂರಿ ಯೋಜನೆಗೆ ಆಗ್ರಹ: ನರಗುಂದ ಪಟ್ಟಣ ಮೂರು ದಿನ ಬಂದ್
ಕಳಸಾ ಬಂಡೂರಿ ಯೋಜನೆ ಸೇರಿದಂತೆ ಮತ್ತಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹಲವು ದಿನಗಳಿಂದ ರೈತರು ನಡೆಸುತ್ತಿರುವ ಹೋರಾಟ ಮುಂದುವರೆದಿದ್ದು, ಇಂದಿನಿಂದ ಮೂರು ದಿನಗಳ ನರಗುಂದ ಪಟ್ಟಣವನ್ನು ಬಂದ್ ಮಾಡುವಂತೆ ರೈತ ಸಂಘಟನೆಗಳು ಭಾನುವಾರ ಘೋಷಣೆ ಮಾಡಿದೆ...