ರಾಜ್ಯಹಿಂದೂ-ಮುಸ್ಲಿಮ್ ಐಕ್ಯತೆಗೆ ಸಾಕ್ಷಿ: ಕೋಮು, ಧಾರ್ಮಿಕ ಸೌಹಾರ್ದತೆಗೆ ಗದಗ ಜಿಲ್ಲೆಯ ಈ ಗ್ರಾಮಸ್ಥರು ಮಾದರಿ!
ರಾಜ್ಯದ ವಿವಿಧೆಡೆ ಕೋಮುಗಲಭೆಗಳು ನಡೆಯುತ್ತಿರುವ ಹೊತ್ತಿನಲ್ಲಿ ಇಲ್ಲಿ ಹಿಂದೂ-ಮುಸ್ಲಿಮರು ಒಂದೆಡೆ ಸೇರಿ ಗಣೇಶ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಾರೆ. ಗದಗ ಪಟ್ಟಣದಿಂದ 5 ಕಿಲೋ ಮೀಟರ್ ದೂರದಲ್ಲಿರುವ ಕಳಸಾಪುರ ಕಳೆದ ಎಂಟು ವರ್ಷಗಳಿಂದ ಕೋಮು ಮತ್ತು ಧಾರ್ಮಿಕ ಸೌಹಾರ್ದತೆಗೆ ಮಾದರಿಯಾಗಿದೆ.