Kalburgi murder

ಕಲಬುರ್ಗಿ ಹತ್ಯೆ ಪ್ರಕರಣ ಸಂಬಂಧ ಅಫಿಡವಿಟ್ ಸಲ್ಲಿಸಿ: ಮೂರು ರಾಜ್ಯಗಳಿಗೆ ಸುಪ್ರೀಂ ಸೂಚನೆ
ಖ್ಯಾತ ಸಾಹಿತಿ ಎಂಎಂ ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ, ಗೋವಾ, ಮಹಾರಾಷ್ಟ್ರ ಸರ್ಕಾರಗಳು ನಾಲ್ಕು ವಾರಗಳಲ್ಲಿ ಅಫಿಡವಿಟ್ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ/

ಕಲ್ಬುರ್ಗಿ ಹತ್ಯೆ ಖಂಡಿಸಿ ಪ್ರಶಸ್ತಿ ವಾಪಸ್ ಮಾಡಿದ ಉರ್ದು ಸಾಹಿತಿಗಳು
ಸಂಶೋಧಕ ಕಲ್ಬುರ್ಗಿ ಹತ್ಯೆಯನ್ನು ಖಂಡಿಸಿ ಬೀದರ್ ಜಿಲ್ಲೆಯ ಉರ್ದು ಸಾಹಿತಿಗಳಾದ ಮಹಮದ್ ಅಮಿರೊದ್ದೀನ್ ಅಮೀರ್ ಹಾಗೂ ಮೊಹಮ್ಮದ್ ಯೂಸುಫ್ ರಹೀಮ್ ಬಿದ್ರಿ ಪ್ರಶಸ್ತಿ ಮರಳಿಸಿದ್ದಾರೆ.

ಹಂತಕರ ಪತ್ತೆಗೆ ಸಮಯ ಬೇಕಾಗುತ್ತದೆ: ಜಾರ್ಜ್
ಹೆಸರಾಂತ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿಅವರನ್ನು ವೃತ್ತಿಪರ ಹಂತಕರೇ ಹತ್ಯೆ ಮಾಡಿರುವ ಸಾಧ್ಯತೆಗಳಿರುವುದರಿಂದ ಅವರ ಪತ್ತೆಗೆ ಸ್ವಲ್ಪ ಸಮಯ...

ಕಲ್ಬುರ್ಗಿ ಹತ್ಯೆ ಪ್ರಕರಣ: ಸಿಐಡಿ ಐಜಿ ಪರಿಶೀಲನೆ
ಹಿರಿಯ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಹತ್ಯೆ ನಡೆದು ವಾರದ ಬಳಿಕ ಮಂಗಳವಾರ ನಗರಕ್ಕೆ ಭೇಟಿ ನೀಡಿದ ಸಿಐಡಿ ಐಜಿ ಕೆ.ವಿ. ಶರತ್ ಚಂದ್ರ,

ಕಲಬುರ್ಗಿ ಹತ್ಯೆಗೆ ಪ್ರಗತಿಪರರ ಖಂಡನೆ
ಹಿರಿಯ ಸಂಶೋಧಕ ಡಾ.ಎಂ.ಎಂ. ಕಲಬುರ್ಗಿ ಅವರ ಹತ್ಯೆ ಖಂಡಿಸಿರುವ ಪ್ರಗತಿಪರ ಚಿಂತಕರು, ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಒಕ್ಕೊರಲಿನಿಂದ ಸರ್ಕಾರವನ್ನು ಒತ್ತಾಯಿಸಿದ್ದಾರೆ...

