Kali River

ಕಾರವಾರ: ಕಾಳಿ ನದಿ ಸೇತುವೆ ಪಿಲ್ಲರ್ ದಿಢೀರ್ ಕುಸಿತ; ತಪ್ಪಿದ ಭಾರೀ ಅನಾಹುತ
ಪಿಲ್ಲರ್ ಒಂದು ಭಾಗ ಕುಸಿದು ಬಿದ್ದರಿಂದ ಸ್ಲ್ಯಾಬ್ ಮೇಲೆದ್ದಿದೆ. ಕಳೆದ ವರ್ಷ ಆಗಸ್ಟ್ 7 ರಂದು ಕಾಳಿ ಸೇತುವೆ ಕುಸಿತಗೊಂಡಿತ್ತು.

ಉತ್ತರ ಕನ್ನಡ: ಕಾಳಿ ನದಿ ದ್ವೀಪದಲ್ಲಿ ಸಿಲುಕಿಕೊಂಡಿದ್ದ ದನಗಾಹಿ ರಕ್ಷಣೆ
ಮಂಗಳವಾರ ತಡರಾತ್ರಿ ಆರಂಭವಾದ ರಕ್ಷಣಾ ಕಾರ್ಯಾಚರಣೆ ಬುಧವಾರದವರೆಗೂ ನಡೆಯಿತು. ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ರಕ್ಷಣಾ ತಂಡದ ಪರಿಣಿತ ಈಜುಗಾರರು ಜಾನುವಾರು ಮೇಯಿಸುತ್ತಿದ್ದ ಜನ್ನು ಗಾವಡೆ ಎಂಬ ವ್ಯಕ್ತಿಯನ್ನು ರಕ್ಷಿಸಿದ್ದಾರೆ.

ಕಾರವಾರ: ಕಾಳಿ ನದಿ ಸೇತುವೆ ಕುಸಿತ; ಸಂಚಾರ ಅಸ್ತವ್ಯಸ್ತ

ಉತ್ತರಾಖಂಡ್ ನ ಕಾಳಿ ನದಿಗೆ ಉರುಳಿ ಬಿದ್ದ ಟ್ಯಾಕ್ಸಿ: ಬೆಂಗಳೂರಿನ ಇಬ್ಬರು ಸೇರಿದಂತೆ 6 ಮಂದಿ ಯಾತ್ರಿಕರು ಸಾವು
ಉತ್ತರಾಖಂಡದ ಪಿಥೋರಗಢ ಜಿಲ್ಲೆಯಲ್ಲಿ ನಿನ್ನೆ ಮಂಗಳವಾರ ಸಾಯಂಕಾಲ ಸಂಭವಿಸಿದ ದುರಂತದಲ್ಲಿ ಧಾರ್ಚುಲಾ-ಲಿಪುಲೇಖ್ ರಸ್ತೆಯಲ್ಲಿ ಲಖನ್‌ಪುರ ಬಳಿ ಟ್ಯಾಕ್ಸಿಯೊಂದು ಕಾಳಿ ನದಿಗೆ ಬಿದ್ದು ಆರು ಮಂದಿ ದುರ್ಮರಣ ಹೊಂದಿದ್ದಾರೆ.

ಉತ್ತರಾಖಂಡ: ಕಾಳಿ ನದಿ ನಿರ್ಮಾಣ ಕಾಮಗಾರಿ ವಿರೋಧಿಸಿ ಭಾರತೀಯ ಕಾರ್ಮಿಕರ ಮೇಲೆ ನೇಪಾಳಿಗರಿಂದ ಕಲ್ಲು ತೂರಾಟ!
ಉತ್ತರಾಖಂಡದ ಪಿಥೋರಗಢ್‌ದಲ್ಲಿರುವ ಭಾರತ-ನೇಪಾಳ ಗಡಿಯಲ್ಲಿ ಕಾಳಿ ನದಿ ನಿರ್ಮಾಣ ಕಾಮಗಾರಿ ವಿರೋಧಿಸಿ ಭಾರತೀಯ ಕಾರ್ಮಿಕರ ಮೇಲೆ ನೇಪಾಳಿಗರು ಕಲ್ಲು ತೂರಾಟ ನಡೆಸಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ದಾಂಡೇಲಿ ಕ್ರೊಕೋಡೈಲ್ ರಾಂಪ್ ಶೀಘ್ರವೇ ಪ್ರವಾಸಿಗರಿಗೆ ಮುಕ್ತ!
ಕರ್ನಾಟಕದ ದಾಂಡೇಲಿಯ ಕಾಳಿ ನದಿ ಬಳಿಯಲ್ಲಿ ನಿರ್ಮಿಸಲಾಗಿರುವ ಕ್ರೊಕೋಡೈಲ್ ವ್ಯೂ ರಾಂಪ್ ಶೀಘ್ರದಲ್ಲೇ ಪ್ರವಾಸಿಗರಿಗೆ ಮುಕ್ತವಾಗಲಿದೆ.

ಕಾಳಿ ನದಿ ತಿರುವು ಯೋಜನೆಗೆ ದಾಂಡೇಲಿ, ಜೋಯಿಡಾ ನಿವಾಸಿಗಳ ವಿರೋಧ
ಪ್ರಸ್ತುತ ನಡೆಯುತ್ತಿರುವ ಕಾಳಿ ನದಿ ತಿರುವು ಯೋಜನೆಗೆ ಡಾಂಡೇಲಿ ಮತ್ತು ಜೋಯಿಡಾ ನಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಕುಡಿಯುವ ನೀರಿನ ಯೋಜನೆ ಎಂದು ಬಿಂಬಿಸಲಾಗಿರುವ ಈ ಯೋಜನೆಯ ಇಡೀ ಪ್ರಕ್ರಿಯೆ ನದಿ, ಜೀವ ವೈವಿದ್ಯತೆ ಮತ್ತು ಈ ಭಾಗದ ಜನರಿಗೆ ಹಾನಿಯಾಗಲಿದೆ ಎಂದು ಆರೋಪಿಸಿದ್ದಾರೆ.

ದಾಂಡೇಲಿ ಪಟ್ಟಣದ ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡ ಮೊಸಳೆ: ಆತಂಕಗೊಂಡ ಗ್ರಾಮಸ್ಥರು
ಉತ್ತರ ಕನ್ನಡ ಜಿಲ್ಲೆ ದಾಂಡೇಲಿಯ ಕೋಗಿಲುಬನ ಗ್ರಾಮದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ಮೊಸಳೆ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕವನ್ನುಂಟುಮಾಡಿತು.

ಸೆಲ್ಫಿ ತೆಗೆಯಲು ಹೋದಾಗ ಅವಘಡ: ಕಾಳಿನದಿಯಲ್ಲಿ ನಾಪತ್ತೆಯಾಗಿದ್ದ ಯುವಕ, ಯುವತಿಯ ಶವ ಪತ್ತೆ
ಸೆಲ್ಫಿ ತೆಗೆಯಲು ಹೋದಾಗ ಆಕಸ್ಮಿಕವಾಗಿ ಕಾಳಿನದಿಗೆ ಬಿದ್ದಿದ್ದ ಯುವತಿ, ಯುವಕನ ಶವಗಳು ಪತ್ತೆಯಾಗಿದೆ.

