Kali Tiger Reserve

ಹಳಿಯಾಳ ಅರಣ್ಯದಲ್ಲಿ ಗಂಡು ಹುಲಿ ಸಾವು; ತಲೆ, ಉಗುರು ಕಿತ್ತುಕೊಂಡು ಹೋದ ದುಷ್ಕರ್ಮಿಗಳು
ಇತ್ತೀಚೆಗೆ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಬಳಿ ಹುಲಿಯ ಕೊಳೆತ ಮೃತದೇಹ ಪತ್ತೆಯಾಗಿದ್ದು, ಅದರ ತಲೆ ಮತ್ತು ಉಗುರುಗಳು ಕಾಣೆಯಾಗಿವೆ. ಹುಲಿ ಅಥವಾ ಇತರ ಪ್ರಾಣಿಗಳೊಂದಿಗಿನ ಪ್ರಾದೇಶಿಕ ಕಾಳಗದಲ್ಲಿ ದೊಡ್ಡ ಬೆಕ್ಕು ಮೃತಪಟ್ಟಿದೆ ಎನ್ನಲಾಗಿದೆ.

ಹುಲಿ ಗಣತಿ ಕಾರ್ಯಕ್ಕೆ ಕಾಳಿ ಹುಲಿ ಸಂರಕ್ಷಿತಾ ಪ್ರದೇಶ ಮಾದರಿ!
ಹುಲಿ ಗಣತಿ ಕಾರ್ಯ ಕಷ್ಟಸಾಧ್ಯ ಎನ್ನುವ ಇತರ ಹುಲಿ ಮೀಸಲು ಪ್ರದೇಶಗಳಿಗೆ ಉತ್ತರ ಕನ್ನಡ ಜಿಲ್ಲೆಯ ಹುಲಿ ಮೀಸಲು ಪ್ರದೇಶ ಕಾಳಿ ಹುಲಿ ಸಂರಕ್ಷಿತಾ ಪ್ರದೇಶ ಮಾದರಿಯಾಗಿದೆ.

ಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ಕರ್ನಾಟಕದ ಮೊದಲ ವೈಲ್ಡ್ ಆರ್ಕಿಡೇರಿಯಂ ಸ್ಥಾಪನೆ
ಕರ್ನಾಟಕದ ಅರಣ್ಯ ಪ್ರದೇಶಗಳಲ್ಲಿ ಆರ್ಕಿಡ್ ಸಸ್ಯ ಪ್ರಭೇದಗಳನ್ನು ಸಂರಕ್ಷಿಸುವ ಪ್ರಯತ್ನವಾಗಿ ಅರಣ್ಯ ಇಲಾಖೆ ಆರ್ಕಿಡೇರಿಯಂ ಸ್ಥಾಪಿಸಲು ಸಜ್ಜಾಗಿದೆ.

ಕಾಳಿ ಸಂರಕ್ಷಿತಾರಣ್ಯದಲ್ಲಿ ಹುಲಿ ಗಣತಿ; ಸಂತತಿ ಏರಿಕೆಗೆ ಪೂರಕ ವಾತಾವರಣ
ಕರ್ನಾಟಕದ ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಈ ತಿಂಗಳು ನಡೆಯಲಿರುವ ಹುಲಿ ಗಣತಿಗೆ ಸಕಲ ಸಿದ್ಧತೆ ಬಹುತೇಕ ಪೂರ್ಣಗೊಂಡಿದೆ.

ಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ದೇಶದ ಮೊದಲ 'ಕ್ಯಾನೊಪಿ ವಾಕ್' ಆರಂಭ
ಉತ್ತರ ಕನ್ನಡ ಜಿಲ್ಲೆಯ ಕುವೇಶಿ ಬಳಿಯ ಅರಣ್ಯವಲಯದಲ್ಲಿ ನಿರ್ಮಿಸಲಾಗಿದ್ದ ದೇಶದ ಮೊದಲ ಮರಗಳ ಮೇಲೆ ನಡಿಗೆಯ 'ಕ್ಯಾನೊಪಿ ವಾಕ್' ಇದೀಗ ಪ್ರವಾಸಿಗರ ಭೇಟಿಗೆ ಮುಕ್ತವಾಗಿದೆ.

ಮಹಾರಾಷ್ಟ್ರದಿಂದ 300 ಕಿಮೀ ಕ್ರಮಿಸಿ ಕರ್ನಾಟಕದ ಹೊಸ ಮನೆಗೆ ಆಗಮಿಸಿದ ವ್ಯಾಘ್ರ!
ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಜನರಿಗೆ ಗಡಿ ದಾಟಲು ಅವಕಾಶವಿಲ್ಲ, ಆದರೆ ಇದೇ ನಿಯಮ ಪ್ರಾಣಿಗಳಿಗಿಲ್ಲ, ಹೀಗಾಗಿ ಹುಲಿಯೊಂದು 300 ಕಿಮೀ ಕ್ರಮಿಸಿ ಕರ್ನಾಟಕಕ್ಕೆ ಆಗಮಿಸಿದೆ.

ದಾಂಡೇಲಿ: ಕಾಳಿ ಸಂರಕ್ಷಿತ ಅರಣ್ಯಕ್ಕೆ ಕಂಟಕವಾದ ಅಕ್ರಮ ಹೋಂಸ್ಟೇ ವ್ಯವಹಾರ
ದಾಂಡೇಲಿ ಮತ್ತು ಸುತ್ತಮುತ್ತ ತಲೆ ಎತ್ತಿರುವ ಅಕ್ರಮ ಹೋಂ ಸ್ಟೇಗಳು ಸಂರಕ್ಷಿತ ಖಾಳಿ ನದಿ ಹುಲಿ ಸಾಂರಕ್ಷಿತಾರಣ್ಯದ ಮೇಲೆ ಒತ್ತಡ ಹೆಚ್ಚುವಂತೆ ಮಾಡಿವೆ. ಈ ಪ್ರದೇಶದಲ್ಲಿ ಕಾನೂನುಬಾಹಿರ ಮತ್ತು ಪರವಾನಗಿ ಪಡೆಯದ ಹೋಂ ಸ್ಟೇಗಳ ಸಂಖ್ಯೆ ಕಾನೂನುಬದ್ಧ ಹೋಂಸ್ಟೇಗಳಿಗಿಂತ ಹೆಚ್ಚಾಗಿದೆ.

ಕಾಳಿ ಹುಲಿ ಸಂರಕ್ಷಿತ ಅರಣ್ಯದ 300 ಕಾವಲುಗಾರರಿಗೆ ವೇತನ ವಿಳಂಬ!
ಕಾಳಿ ಹುಲಿ ಸಂರಕ್ಷಿತ ಅರಣ್ಯದ ಸುಮಾರು 300 ಕಾವಲುಗಾರರ ವೇತನ ಎರಡು ವರ್ಷಗಳಿಂದ ಅನಿಯಮಿತವಾಗಿದ್ದು, ಮಾಸಿಕ ವೇತನಕ್ಕಾಗಿ ಕಾಯುತ್ತಿದ್ದಾರೆ.

ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ಅಭಿವೃದ್ಧಿ ಕಾರ್ಯ: ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ಎನ್'ಟಿಸಿಎ ಸೂಚನೆ
ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದು ಬೆಳಕಿಗೆ ಬಂದ ಹಿನ್ನಲೆಯಲ್ಲಿ ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರಾಧಿಕಾರ ಸೋಮವಾರ ಸೂಚನೆ ನೀಡಿದೆ...

