ದೇಶರಸ್ತೆ ಬದಿಯಲ್ಲೇ ಮೂತ್ರ ವಿಸರ್ಜನೆ, ದೊಡ್ಡ ವಿಚಾರವೇನಲ್ಲ ಎಂದ ರಾಜಸ್ತಾನ ಸಚಿವ
ಅತ್ತ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತಕ್ಕಾಗಿ ಅಭಿಯಾನ ನಡೆಸುತ್ತಿದ್ದರ ಇತ್ತ ರಾಜಸ್ತಾನದಲ್ಲಿ ತಮ್ಮದೇ ಬಿಜೆಪಿ ಪಕ್ಷದ ಸಚಿವರೊಬ್ಬರು ರಸ್ತೆ ಬದಿಯಲ್ಲಿ ಮೂತ್ರವಿಸರ್ಜನೆ ಮಾಡುವ ಮೂಲಕ ಕ್ಯಾಮೆರಾ ಕಣ್ಣಿಗೆ ಸಿಕ್ಕಿಬಿದ್ದಿದ್ದಾರೆ.