ರಾಜಕೀಯಚನ್ನಪಟ್ಟಣ ಉಪ ಚುನಾವಣೆ: ಕುಮಾರಸ್ವಾಮಿಗೆ 'ಕಾಲಿಯಾ' ಎಂದ ಜಮೀರ್!
ಯೋಗೇಶ್ವರ್ ಕಾಂಗ್ರೆಸ್ ಪಕ್ಷದಿಂದ ರಾಜಕೀಯ ಪ್ರಾರಂಭ ಮಾಡಿದರು. ಕೆಲವು ವ್ಯತ್ಯಾಸಗಳಾಗಿ ಬಿಜೆಪಿಗೆ ಹೋದರು. ಜೆಡಿಎಸ್ ಹೋಗಬೇಕು ಅಂತ ಅಂದುಕೊಂಡಿದ್ದರು, ಆದರೆ ಕಾಲಿಯಾ ಕುಮಾರಸ್ವಾಮಿ, ಬಿಜೆಪಿಗಿಂತ ಡೇಂಜರ್ ಅಂತ ಜೆಡಿಎಸ್ಗೆ ಹೋಗಿಲ್ಲ.