ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬಿಹಾರ ಚುನಾವಣೆಗಾಗಿ ಹಲವು ಘೋಷಣೆಗಳನ್ನು ಮಾಡಿ ಪ್ರಚಾರ ಆರಂಭ ಮಾಡಿದ್ದಾರೆ.ಅದಕ್ಕೆ ಶನಿವಾರ ರಾಜಕೀಯ ವಲಯದಲ್ಲಿ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್...