ದೇಶಸ್ವಯಂ ಘೋಷಿತ ದೇವಮಾನವ ಕಲ್ಕಿ ಭಗವಾನ್ ಆಶ್ರಮ, ಕಚೇರಿಗಳ ಮೇಲೆ ಐಟಿ ದಾಳಿ
ಸ್ವಯಂ ಘೋಷಿತ ದೇವಮಾನವ ಕಲ್ಕಿ ಭಗವಾನ್ ಆಶ್ರಮ, ಶಿಕ್ಷಣ ಸಂಸ್ಥೆ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದು, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಏಕಕಾಲದಲ್ಲಿ ವ್ಯಾಪಕ ಶೋಧ ಮುಂದುವರಿಸಿವೆ ಎಂದು ವರದಿಯಾಗಿದೆ.