ದೇಶಕಲ್ಕಿಧಾಮ ಭಾರತೀಯ ನಂಬಿಕೆಯ ಕೇಂದ್ರವಾಗಲಿದೆ: ಪ್ರಧಾನಿ ಮೋದಿ
ಸಂಭಾಲ್ ಜಿಲ್ಲೆಯಲ್ಲಿ ಕಲ್ಕಿ ಧಾಮಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕಲ್ಕಿ ಧಾಮ ನಿರ್ಮಾಣ ಟ್ರಸ್ಟ್ನ ಅಧ್ಯಕ್ಷ ಆಚಾರ್ಯ ಪ್ರಮೋದ್ ಕೃಷ್ಣಂ ಉಪಸ್ಥಿತರಿದ್ದರು.