ದೇಶವಯನಾಡು ಭೂಕುಸಿತ 'ಮಾನವ ನಿರ್ಮಿತ'; ಮಣ್ಣು ತೆರವುಗೊಳಿಸಲು ಗುತ್ತಿಗೆದಾರರಿಗೆ ಸರ್ಕಾರ ಸೂಚಿಸಿದ್ರೂ ನಿರ್ಲಕ್ಷ್ಯ!
ತಕ್ಷಣ ಸ್ಥಳಕ್ಕೆ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆಗಳನ್ನು ಪರಿಶೀಲಿಸಿದ ಕೇರಳ ಮುಖ್ಯಮಂತ್ರಿ ವಿ ಡಿ ಸತೀಶನ್ ಅವರು, ನಿರ್ಮಾಣ ಸ್ಥಳದ ಬಳಿ ಸಂಗ್ರಹವಾದ ಮಣ್ಣು ತೆರವುಗೊಳಿಸುವಂತೆ ಗುತ್ತಿಗೆದಾರರಿಗೆ ಸರ್ಕಾರ ಪದೇ ಪದೇ ನಿರ್ದೇಶನಗಳನ್ನು ನೀಡಿದೆ ಎಂದರು.