Kalladka Prabhakar Bhat

Pahalgam Terror attack: ಹಿಂದೂ ಮಹಿಳೆಯರು ಆತ್ಮರಕ್ಷಣೆಗಾಗಿ ಬ್ಯಾಗ್‌ಗಳಲ್ಲಿ ಚಾಕು ಇಟ್ಟುಕೊಳ್ಳಿ; ಕಲ್ಲಡ್ಕ ಪ್ರಭಾಕರ್ ಭಟ್
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಉಲ್ಲೇಖಿಸಿ ಅವರು ಈ ಹೇಳಿಕೆ ನೀಡಿದ್ದಾರೆ.

ಮುಸ್ಲಿಂ ಮಹಿಳೆಯರ ವಿರುದ್ದ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ವಿಚಾರಣೆಗೆ 'ಹೈ' ತಡೆ
ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿ ಡಾ.ಪ್ರಭಾಕರ ಭಟ್ ಕಲ್ಲಡ್ಕ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ದ್ವೇಷ ಭಾಷಣ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅಭಿಯೋಜಕರಾಗಿ ಬಾಲಕೃಷ್ಣನ್ ನೇಮಕಕ್ಕೆ ಹೈಕೋರ್ಟ್ ನಕಾರ
ದ್ವೇಷ ಭಾಷಣ ಪ್ರಕರಣದಲ್ಲಿ ಆರೋಪಿಯಾಗಿರುವ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ವಿರುದ್ಧ ಪ್ರಾಸಿಕ್ಯೂಷನ್ ಪರವಾಗಿ ವಾದಿಸಲು ವಕೀಲ ಎಸ್ ಬಾಲಕೃಷ್ಣನ್ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಕಲ್ಲಡ್ಕ ಪ್ರಭಾಕರ್ ಭಟ್ ಗೆ ಬಿಗ್ ರಿಲೀಫ್: ಬಂಧನದಿಂದ ರಕ್ಷಣೆ ವಿಸ್ತರಿಸಿದ ಹೈಕೋರ್ಟ್
ಕಳೆದ ಡಿಸೆಂಬರ್ 24 ರಂದು ಶ್ರೀರಂಗಪಟ್ಟಣದಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು,

ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ
ಮುಸ್ಲಿಂ ಮಹಿಳೆಯರ ಕುರಿತು ಅವಬಹೇಳನಕಾರಿ ಹೇಳಿಕೆ ನೀಡಿರುವ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಕೂಡಲೇ ಬಂಧನಕ್ಕೊಳಪಡಿಸಬೇಕೆಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಸದಸ್ಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಮುಸ್ಲಿಂ ಮಹಿಳೆಯರ ಅವಹೇಳನ: ಕಲ್ಲಡ್ಕ ಪ್ರಭಾಕರ್ ಹೇಳಿಕೆ ಸಮರ್ಥಿಸಿಕೊಂಡ ಬಿಜೆಪಿ
ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಿಜೆಪಿ ಸಮರ್ಥಿಸಿಕೊಂಡಿದೆ.

ಮುಸ್ಲಿಂ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಬಿಗ್ ರಿಲೀಫ್
ಮುಸ್ಲಿಂ ಮಹಿಳೆಯರ ಅವಹೇಳನ ಮತ್ತು ಧಾರ್ಮಿಕ ದ್ವೇಷ ಬಿತ್ತುವ ಭಾಷಣ ಮಾಡಿದ ಆರೋಪಕ್ಕೆ ಗುರಿಯಾಗಿರುವ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಶ್ರೀರಂಗಪಟ್ಟಣ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಪ್ರಚೋದನಾಕಾರಿ ಭಾಷಣ: RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್ ದಾಖಲು
ಮುಸ್ಲಿಂ ಮಹಿಳೆಯರ ಕುರಿತ ಹೇಳಿಕೆ ಮತ್ತು ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS)ದ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮೋದಿಯಿಂದಾಗಿ ಮುಸ್ಲಿಂ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡ ಸಿಕ್ಕಿದ್ದು: ಪ್ರಭಾಕರ್ ಭಟ್
ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಎಂದು ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.

