Kalladka Prabhakar Bhat

ಅಲ್ ಖೈದಾ ಜೊತೆ ಮುಸ್ಕಾನ್ ಸಂಪರ್ಕ: ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್
ಉಗ್ರ ಸಂಘಟನೆ ಅಲ್-ಖೈದಾ ಜೊತೆ ಮುಸ್ಕನ್‌ಗೆ ಸಂಪರ್ಕವಿದೆ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಆರೋಪಿಸಿದ್ದಾರೆ.

ಜಗತ್ತಿನಲ್ಲಿ ಶಾಂತಿ ಬಯಸುವ ಏಕೈಕ ಧರ್ಮ ಎಂದರೆ ಅದು ಹಿಂದೂ ಧರ್ಮ: ಕಲ್ಲಡ್ಕ ಪ್ರಭಾಕರ್ ಭಟ್
ಇಡೀ ಜಗತ್ತಿನಲ್ಲಿ ಶಾಂತಿ ಬಯಸುವ ಏಕೈಕ ಧರ್ಮ ಎಂದರೆ ಅದು ಹಿಂದೂ ಧರ್ಮ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಭಾನುವಾರ ಹೇಳಿದರು.

ಮಂಗಳೂರಿನ ಉಳ್ಳಾಲ ಪಾಕಿಸ್ತಾನದಂತೆ ಕಾಣುತ್ತಿದೆ: ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ
ಮಂಗಳೂರಿನ ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನಕ್ಕೆ ಹೋದ ಅನುಭವವಾಗುತ್ತದೆ. ಈಗಾಗಲೇ ಅನೇಕ ಕಡೆ ಪಾಕಿಸ್ತಾನ ನಿರ್ಮಾಣವಾಗಿದೆ ಎಂದು ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ

ದುರುಳರ ಬಳಿ ಭಿಕ್ಷೆ ಬೇಡಲ್ಲ: ಡಿಕೆ ಶಿವಕುಮಾರ್ ವಿರುದ್ಧ ಕಲ್ಲಡ್ಕ ಪ್ರಭಾಕರ್ ಭಟ್ ಟೀಕಾಪ್ರಹಾರ!
ಮೋಸ ವಂಚನೆಯಿಂದ ಅಧಿಕಾರ ನಡೆಸಿದವರ ಬಳಿ ನಾವು ಅನ್ನ ಕೇಳುವುದಿಲ್ಲ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಆರ್ ಎಸ್ ಎಸ್ ನಾಯಕ ಪ್ರಭಾಕರ್ ಭಟ್ ಟಾಂಗ್ ನೀಡಿದ್ದಾರೆ.

ಕಲ್ಲಡ್ಕ ಪ್ರಭಾಕರ್ ಯಾರು? ಪ್ರತಿಮೆ ನಿರ್ಮಾಣದ ಬಗ್ಗೆ ನಿರ್ಧರಿಸುವುದು ಜನತೆ, ನಾನಲ್ಲ: ಡಿ.ಕೆ. ಶಿವಕುಮಾರ್
ಕನಕಪುರದಲ್ಲಿ ಬಿಜೆಪಿ ಹಾಗೂ ವಿವಿಧ ಹಿಂದೂಪರ ಸಂಘಟನೆಗಳು ಹಮ್ಮಿಕೊಂಡಿರುವ ಕನಕಪುರ ಚಲೋ ಪ್ರತಿಭಟನೆಯ ನೇತೃತ್ವ ವಹಿಸಿರುವ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಯಾರು? ಎನ್ನುವುದು ಗೊತ್ತಿಲ್ಲ.

ಜೆಎನ್ ಯು ದೇಶದ್ರೋಹಿಗಳಿಂದ ತುಂಬಿದೆ: ಕಲ್ಲಡ್ಕ ಪ್ರಭಾಕರ ಭಟ್
ದೆಹಲಿಯ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್ ಯು) ದೇಶದ್ರೋಹಿಗಳಿಂದ ತುಂಬಿದೆ ಎಂದು ಆರ್ ಎಸ್ಎಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.

ಬಾಬರಿ ಮಸೀದಿ ಧ್ವಂಸ ಘಟನೆ ಮರುಸೃಷ್ಟಿ: ಕಲ್ಕಡ್ಕ ಪ್ರಭಾಕರ ಭಟ್ ವಿರುದ್ಧ ಕೇಸು ದಾಖಲು
ತಮ್ಮ ಶಾಲೆಯಲ್ಲಿ ನಡೆದ ಕ್ರೀಡೋತ್ಸವದ ವೇಳೆ ಬಾಬರಿ ಮಸೀದಿ ಧ್ವಂಸ ಘಟನೆ ಮರುಸೃಷ್ಟಿ ಮಾಡಿದ್ದಕ್ಕಾಗಿ ಆರ್‌ಎಸ್‌ಎಸ್ ಮುಖಂಡ ಕಲ್ಕಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲಾಗಿದೆ.

ಕಲ್ಲಡ್ಕ ಪ್ರಭಾಕರ್ ಭಟ್ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಬಾಬ್ರಿ ಮಸೀದಿ ಧ್ವಂಸ ಮರುಸೃಷ್ಟಿ, ವಿವಾದ
ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಒಡೆತದನ ಖಾಸಗಿ ಶಾಲೆಯಲ್ಲಿ ಡಿಸೆಂಬರ್ 6, 1992ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಘಟನೆಯನ್ನು ವಿದ್ಯಾರ್ಥಿಗಳಿಂದ ಮರುಸೃಷ್ಟಿ ಮಾಡಲಾಗಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ.

ನೀತಿ ಸಂಹಿತೆ ಉಲ್ಲಂಘನೆ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧದ ಪ್ರಕರಣ ರದ್ದು
ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್....

