ರಾಜ್ಯಮಂಗಳೂರು: ಕಲ್ಲಾಪು ಗ್ಲೋಬಲ್ ಮಾರ್ಕೆಟ್ ಕಾಂಪ್ಲೆಕ್ಸ್ ನಲ್ಲಿ ಬೆಂಕಿ, ಅಪಾರ ಮೌಲ್ಯದ ವಸ್ತುಗಳು ನಷ್ಟ
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಮಂಗಳೂರು ಸಮೀಪದ ಉಳ್ಳಾಲದ ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಸೋಮವಾರ ಮುಂಜಾನೆ 4 ಗಂಟೆ ವೇಳೆಗೆ ನಡೆದಿದೆ.