ಡಿಆರ್ಡಿಒ ಸಿಬ್ಬಂದಿಯೊಬ್ಬರು ಕಲ್ಲರ್ಪೆ ಗ್ರಾಮದ ಅವರ ನಿವಾಸದಲ್ಲಿ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.