kalraj mishra

'ಸಂವಿಧಾನವೇ ನನಗೆ ಸುಪ್ರೀಂ, ಯಾವುದೇ ಒತ್ತಡವಿಲ್ಲ': ರಾಜಸ್ಥಾನ ರಾಜ್ಯಪಾಲ ಕಲ್ರಾಜ್ ಮಿಶ್ರಾ
ರಾಜಸ್ಥಾನ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ರಾಜ್ಯಪಾಲರ ಮೇಲೆ ಕೇಂದ್ರ ಸರ್ಕಾರದ ಒತ್ತಡ ಇದೆ ಎಂಬ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ರಾಜಸ್ಥಾನ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು, ನನಗೆ ಯಾವುದೇ ಒತ್ತಡ ಇಲ್ಲ. ಸಂವಿಧಾನವೇ ನನಗೆ ಸುಪ್ರೀಂ ಎಂದು ಗುರುವಾರ ಹೇಳಿದ್ದಾರೆ.

ವಿಧಾನಸಭೆ ಅಧಿವೇಶನ ಪ್ರಸ್ತಾಪವನ್ನು ಮತ್ತೆ ತಿರಸ್ಕರಿಸಿದ ರಾಜಸ್ಥಾನ ರಾಜ್ಯಪಾಲ, ರಾಜಭವನಕ್ಕೆ ಗೆಹ್ಲೋಟ್ ಭೇಟಿ
ವಿಧಾನಸಭೆ ಅಧಿವೇಶನ ಕರೆಯುವ ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಮೂರನೇ ಬಾರಿಗೆ ಹಿಂದಿರುಗಿಸಿರುವ ರಾಜಸ್ಥಾನ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರನ್ನು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ರಾಜಭವನದಲ್ಲಿ ಭೇಟಿಯಾಗಿದ್ದಾರೆ.

ಮಹಾರಾಷ್ಟ್ರ, ತೆಲಂಗಾಣ, ಕೇರಳ ಸೇರಿ 5 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ
ಮಹತ್ವದ ಬೆಳವಣಿಗೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ತೆಲಂಗಾಣ, ಕೇರಳ, ಹಿಮಾಚಲ ಪ್ರದೇಶ, ಸೇರಿ ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ.

ಹಿಮಾಚಲ ಪ್ರದೇಶ ನೂತನ ರಾಜ್ಯಪಾಲರಾಗಿ ಕಲರಾಜ್ ಮಿಶ್ರಾ ನೇಮಕ, ಆಚಾರ್ಯ ದೇವ್ರತ್ ಗುಜರಾತ್ ಗೆ ವರ್ಗಾ
ಬಿಜೆಪಿ ಹಿರಿಯ ನಾಯಕ ಕಲರಾಜ್ ಮಿಶ್ರಾ ಅವರನ್ನು ಹಿಮಾಚಲ ಪ್ರದೇಶ ನೂತನ ರಾಜ್ಯಪಾಲರಾಗಿ ನೇಮಕ ಮಾಡಲಾಗಿದ್ದು, ಹಾಲಿ ರಾಜ್ಯಪಾಲ ಆಚಾರ್ಯ...

ಉ.ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರಜಾಪತಿಯನ್ನು ಬಂಧನಕ್ಕೊಳಪಡಿಸುತ್ತೇವೆ: ಕಲ್ರಾಜ್ ಮಿಶ್ರಾ
ಉತ್ತರಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಆದರೆ, ಅತ್ಯಾಚಾರ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಸಮಾಜವಾದಿ ಪಕ್ಷದ ನಾಯಕ ಗಾಯತ್ರಿ ಪ್ರಜಾಪತಿಯವರನ್ನು ಬಂಧನಕ್ಕೊಳಪಡಿಸುತ್ತೇವೆಂದು...

ಸುಪ್ರೀಂ ತೀರ್ಪಿನ ನಂತರವಷ್ಟೇ ರಾಮ ದೇಗುಲ ನಿರ್ಮಾಣ ನಿರ್ಧಾರ: ಕಲ್ರಾಜ್ ಮಿಶ್ರಾ
ಸುಪ್ರೀಂಕೋರ್ಟ್ ತೀರ್ಪು ಬಂದ ನಂತರವಷ್ಟೇ ರಾಮ ದೇಗುಲ ನಿರ್ಮಾಣ ಕುರಿತಂತೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಕಲ್ರಾಜ್ ಮಿಶ್ರಾ ಅವರು ಸೋಮವಾರ ಹೇಳಿದ್ದಾರೆ...

ಮೋದಿ ಜಾಕೆಟ್ ವಿದೇಶಗಳಲ್ಲೂ ಜನಪ್ರಿಯ
ಮೋದಿ ಧರಿಸುವ ಅರ್ಧತೋಳಿನ ಕೋಟು ಭಾರತದಲ್ಲಿ ಮಾತ್ರವಲ್ಲದೇ ವಿದೇಶಗಳಲ್ಲೂ ಜನಪ್ರಿಯವಾಗಿದೆ.

ಮೋದಿ ಜಾಕೆಟ್ ದೇಶದಲ್ಲಷ್ಟೇ ಅಲ್ಲ ವಿದೇಶದಲ್ಲೂ ಜನಪ್ರಿಯ: ಕಲ್ರಾಜ್ ಮಿಶ್ರಾ
ಮೋದಿಯವರ ಸ್ಲೀವ್'ಲೆಸ್ ಜಾಕೆಟ್ ಭಾರತದಲ್ಲಿ ಅಷ್ಟೇ ಅಲ್ಲ ವಿದೇಶಗಳಲ್ಲೂ ಜನಪ್ರಿಯತೆ ಪಡೆದಿದೆ ಎಂದು ಕೇಂದ್ರ ಸಚಿವ ಕಲ್ರಾಜ್ ಮಿಶ್ರಾ ಅವರು ಸೋಮವಾರ ಹೇಳಿದ್ದಾರೆ...

ಸಣ್ಣ ಉದ್ದಿಮೆಗಳ ಪ್ರಗತಿಗೆ ಕೇಂದ್ರದ ಒತ್ತು
ತಾಲೂಕಿನ ಲಾಯಿಲದಲ್ಲಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕೇಂದ್ರ ಕಚೇರಿಯನ್ನು ಕೇಂದ್ರ ಸರ್ಕಾರದ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ದಿಮೆ ಸಚಿವ ಕಲ್ರಾಜ್ ಮಿಶ್ರಾ ಶನಿವಾರ ಸಂಜೆ ಉದ್ಘಾಟಿಸಿದರು...

