ಜಿಲ್ಲಾ ಸುದ್ದಿಮಹಿಳೆಗೆ ಎಲ್ಲ ಕ್ಷೇತ್ರದಲ್ಲೂ ಸಂಪೂರ್ಣ ಅಧಿಕಾರ ನೀಡಿ
ಸಮಾಜದಲ್ಲಿ ಯಾವ ಕಾನೂನಿನಿಂದಲೂ ಮನುಷ್ಯನ ಸ್ವಭಾವವನ್ನು ಬದಲಾಯಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬನೂ ತನ್ನ ಕರ್ತವ್ಯ ವನ್ನು ಅರಿತು ಮುನ್ನಡೆದಾಗ ಮಾತ್ರ ಸಮಾಜ ದಲ್ಲಿ ಶಾಂತಿ ನೆಲೆಸಲು ಸಾಧ್ಯವೆಂದು ಕೇಂದ್ರದ ಸೂಕ್ಷ್ಮ ಸಣ್ಣ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಕಲ್ರಾಜ್ ಮಿಶ್ರಾ...