85 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಾಜಿ ಆಟಗಾರರೊಬ್ಬರು ಅಖಿಲ ಭಾರತ ಫುಟ್ಬಾಲ್ ಫೆಡರೇಶನ್(ಎಐಎಫ್ಎಫ್)ನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.