Kalyan Singh

ತ್ರಿವರ್ಣ ಧ್ವಜಕ್ಕೆ ಅಪಮಾನ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧ ಪ್ರಕರಣ ದಾಖಲು
ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸುವಾಗ ತ್ರಿವರ್ಣ ಧ್ವಜಕ್ಕೆ ಅವಮಾನಿಸಿದ ಆರೋಪದ ಮೇಲೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ವಿರುದ್ಧ ಪ್ರಕರಣ ದಾಖಲಾಗಿದೆ.

ಕಲ್ಯಾಣ್ ಸಿಂಗ್: ಹಿಂದುತ್ವದ ಐಕಾನ್, 1992 ರಲ್ಲಿ ಬಾಬ್ರಿ ಮಸೀದಿ ಧ್ವಂಸವಾದಾಗ ಆಡಳಿತದ ಹೊಣೆ ಹೊತ್ತಿದ್ದ ನಾಯಕ
ಉತ್ತರ ಪ್ರದೇಶ ಮಾಜಿ ಸಿಎಂ, ರಾಜಸ್ಥಾನದ ಮಾಜಿ ರಾಜ್ಯಪಾಲ ಕಲ್ಯಾಣ್ ಸಿಂಗ್ ಇಂದು ಇಹಲೋಕ ತ್ಯಜಿಸಿದ್ದಾರೆ. 1992 ರ ಡಿ.06 ರಂದು ನಡೆದ ಬಾಬ್ರಿ ಮಸೀದಿ ಘಟನೆಯ ಬಗ್ಗೆ ಉಲ್ಲೇಖಿಸಿದಾಗಲೆಲ್ಲಾ ತಪ್ಪದೇ ಕಲ್ಯಾಣ್ ಸಿಂಗ್ ಹೆಸರೂ ಉಲ್ಲೇಖವಾಗುತ್ತದೆ.

ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ನಿಧನ: ಗಣ್ಯರ ಸಂತಾಪ
ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶ ಮಾಜಿ ಸಿಎಂ, ರಾಜಸ್ಥಾನದ ಮಾಜಿ ರಾಜ್ಯಪಾಲ ಕಲ್ಯಾಣ್ ಸಿಂಗ್ (89) ಆ.21 ರಂದು ನಿಧನರಾದರು.

ಆರೋಗ್ಯ ಸ್ಥಿತಿ ಗಂಭೀರ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಐಸಿಯುನಲ್ಲಿ
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು ಚಿಕಿತ್ಸೆಗಾಗಿ ಭಾನುವಾರ ಸಂಜೆ ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದಾರೆ.

ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದೆ ಬಾಬ್ರಿ ಮಸೀದಿ ಧ್ವಂಸ ತೀರ್ಪು: ವಿಡಿಯೊ ಕಾನ್ಫರೆನ್ಸ್ ಮೂಲಕ ಅಡ್ವಾಣಿ, ಜೋಷಿ ಹಾಜರು
ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಇನ್ನು ಕೆಲವೇ ಹೊತ್ತಿನಲ್ಲಿ ಹೊರಬರಲಿದ್ದು, ಎಲ್ ಕೆ ಅಡ್ವಾಣಿ, ಮುರಳಿ ಮನೋಹರ ಜೋಷಿ, ಉಮಾ ಭಾರತಿ, ಕಲ್ಯಾಣ್ ಸಿಂಗ್ ಇಂದು ನ್ಯಾಯಾಲಯ ಮುಂದೆ ಹಾಜರಾಗುವುದಿಲ್ಲ ಎಂದು ತಿಳಿದುಬಂದಿದೆ.

ಅಯೋಧ್ಯೆಯಲ್ಲಿ ಕರಸೇವಕರ ಮೇಲೆ ಗುಂಡು ಹಾರಿಸಲು ಆದೇಶ ನೀಡದ್ದಕ್ಕೆ ನನಗೆ ಹೆಮ್ಮೆಯಿದೆ: ಕಲ್ಯಾಣ್ ಸಿಂಗ್
1992 ರಲ್ಲಿ ತಾವು ಸಿಎಂ ಆಗಿದ್ದ ವೇಳೆ ಅಯೋಧ್ಯೆಯಲ್ಲಿ ಕರ ಸೇವಕರ ಮೇಲೆ ಗುಂಡು ಹಾರಿಸಲು ಅನುಮತಿ ನೀಡದ್ದಕ್ಕೆ ನನಗೆ ಹೆಮ್ಮೆಯಿದೆ ಎಂದು ಮಾಜಿ ಸಿಎಂ ಕಲ್ಯಾಣ್ ಸಿಂಗ್ ಹೇಳಿದ್ದಾರೆ

ಬಾಬರಿ ಮಸೀದಿ ಧ್ವಂಸ ಪ್ರಕರಣ: ಆ.31ರೊಳಗೆ ತೀರ್ಪು ಬರಲಿ: ಕೆಳ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಗಡುವು
ಬಾಬರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಆಗಸ್ಟ್ 31ರೊಳಗೆ ತನ್ನ ತೀರ್ಪು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಲಖನೌನಲ್ಲಿನ ವಿಶೇಷ ಸಿಬಿಐ ನ್ಯಾಯಾಲಯವಕ್ಕೆ ನಿರ್ದೇಶನ ನೀಡಿದೆ.

ಮಾಜಿ ಸಿಎಂ ಕಲ್ಯಾಣ್ ಸಿಂಗ್ ಗೆ ಬೆದರಿಕೆ: ಅಪರಿಚಿತ ಯುವಕನ ವಿರುದ್ಧ ಕೇಸ್
ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಕೇಸ್ ದಾಖಲಿಸಿದ್ದಾರೆ ಕಲ್ಯಾಣ್ ಸಿಂಗ್ ಅವರಿಗೆ ವಾಟ್ಸಾಪ್ ಮೂಲಕ ಬೆದರಿಕೆ ಹಾಕಿದ್ದ ಹಿನ್ನೆಲೆಯಲ್ಲಿ ಅಪರಿಚಿತ ವ್ಯಕ್ತಿ ವಿರುದ್ಧ ಸೈಬರ್ ಕ್ರೈಮ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬಾಬರಿ ಮಸೀದಿ ಧ್ವಂಸ ಪ್ರಕರಣ: ಸಿಬಿಐ ನ್ಯಾಯಾಲಯಕ್ಕೆ ಶರಣಾದ ಕಲ್ಯಾಣ್ ಸಿಂಗ್
ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ನಾಯಕ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರು ಶುಕ್ರವಾರ ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯದ ಮುಂದೆ ಶರಣಾದರು.

