Kalyana Karnataka

ಕಲ್ಯಾಣ ಕರ್ನಾಟಕದ ಎರಡನೇ ವಿಧಿವಿಜ್ಞಾನ ಪ್ರಯೋಗಾಲಯ ಬಳ್ಳಾರಿಯಲ್ಲಿ ಸ್ಥಾಪನೆ
ಅಪರಾಧ ಪ್ರಕರಣಗಳ ಉತ್ತಮ ನಿರ್ವಹಣೆಗಾಗಿ ಮತ್ತು ತ್ವರಿತ ವಿಲೇವಾರಿಗಾಗಿ ರಾಜ್ಯ ಸರ್ಕಾರವು ಬಳ್ಳಾರಿಯಲ್ಲಿ ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯವನ್ನು ಸ್ಥಾಪಿಸುವುದಾಗಿ ಘೋಷಿಸಿದೆ.

ಸಂಸದ ಭಗವಾನ್ ಖೂಬಾಗೆ ಸಚಿವ ಸ್ಥಾನ: ನಿರ್ಲಕ್ಷ್ಯಕ್ಕೊಳಗಾಗಿದ್ದ ಕಲ್ಯಾಣ ಕರ್ನಾಟಕ್ ಫುಲ್ ಖುಷ್!
ಬೀದರ್ ಸಂಸದ ಭಗವಾನ್ ಖೂಬಾ ಅವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ದೊರೆತಿರುವುದು ನಿರ್ಲಕ್ಷ್ಯಗೊಂಡ ಕಲ್ಯಾಣ ಕರ್ನಾಟಕ ಭಾಗದ ಜನರ ಮನಸ್ಸನ್ನು ಸಂತೋಷಗೊಳಿಸಿದೆ.

ಕಲ್ಯಾಣ ಕರ್ನಾಟಕಕ್ಕೆ 1493 ಕೋಟಿ ರೂ. ಕ್ರಿಯಾಯೋಜನೆಗೆ ರಾಜ್ಯಪಾಲರ ಅನುಮೋದನೆ
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಪ್ರಸಕ್ತ ಸಾಲಿನ ಕ್ರಿಯಾಯೋಜನೆ ರೂಪಿಸಲು ರೂ. 1492.97 ಕೋಟಿ ರೂ. ಬಳಕೆ ಯೋಜನೆಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ 2 ತಿಂಗಳ ಕಾಲಾವಕಾಶ: ಪ್ರಭು ಚವ್ಹಾಣ್
ಕೋವಿಡ್ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪಶುಸಂಗೋಪನೆ ಇಲಾಖೆಯ ಪಶುವೈದ್ಯಕೀಯ ಸಹಾಯಕ ಮತ್ತು ಪರೀಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಇನ್ನೂ 2 ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಕೋವಿಡ್-19 ಮೂರನೇ ಅಲೆ ನಡುವೆ ಕಲ್ಯಾಣ ಕರ್ನಾಟಕದ ಮಕ್ಕಳಲ್ಲಿನ ಅಪೌಷ್ಟಿಕತೆ ಆತಂಕಕಾರಿ!
ಕೋವಿಡ್-19 ಮೂಲನೆ ಅಲೆ ಭೀತಿ ಕಾಡುತ್ತಿದ್ದು, ಪ್ರಮುಖವಾಗಿ ಮಕ್ಕಳ ಮೇಲೆ ಈ ಮೂರನೇ ಅಲೆ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಮತ್ತೆ ಕೊರೋನಾ ಸೋಂಕು ಪ್ರಕರಣಗಳಲ್ಲಿ ಏರಿಕೆ!
ಅಲ್ಪ ಸಮಯದ ನಂತರ ಕಲ್ಯಾಣ ಕರ್ನಾಟಕ ಭಾಗಗಳಾದ ಕಲಬುರಗಿ, ಬೀದರ್, ಮತ್ತು ಕೊಪ್ಪಳದಲ್ಲಿ ಕೊರೋನಾ ಕೇಸ್ ಗಳು ಹೆಚ್ಚಾಗಿವೆ.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ಆಯಾಮ ನೀಡುವುದು ಸರ್ಕಾರದ ಗುರಿ: ಸಿಎಂ ಯಡಿಯೂರಪ್ಪ
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ಆಯಾಮ ನೀಡುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಲ್ಲಿ ಒಂದಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹಿಂದಿನಂತೆಯೇ ಈ ಭಾರಿಯೂ ಬಾರೀ ಭರವಸೆಗಳನ್ನು ನೀಡಿದ್ದಾರೆ.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಯೋಜನೆಗೆ ರೂ.300 ಕೋಟಿ ಬಿಡುಗಡೆಗೆ ಸಿಎಂ ಒಪ್ಪಿಗೆ
ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂ ಮತ್ತು ಸಾಂಸ್ಕೃತಿ ಸಂಘದ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.

ಕಲ್ಯಾಣ ಕರ್ನಾಟಕದ 6 ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಗೆ ಸಂಘ ಶ್ರಮಿಸಲಿ: ಯಡಿಯೂರಪ್ಪ
ಕಲಬುರಗಿ ನಗರದ ಐವಾನ್-ಎ-ಶಾಹಿ ರಸ್ತೆಯ ಲೋಕೋಪಯೋಗಿ ಇಲಾಖೆ ಕಟ್ಟಡದಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ನೂತನ ಕಚೇರಿಯನ್ನು ಮಂಗಳವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆನ್ ಲೈನ್ ಮೂಲಕ ಉದ್ಘಾಟಿಸಿದರು.

