ರಾಜ್ಯಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ವಿದ್ಯಾರ್ಥಿಗಳ ನೆರವಿಗೆ 'ಕಲ್ಯಾಣ ಕೇಂದ್ರ' ಸಹಾಯವಾಣಿ
ಸಮಾಜ ಕಲ್ಯಾಣ ಇಲಾಖೆ ನಡೆಯುತ್ತಿರುವ ವಸತಿ ನಿಲಯದಲ್ಲಿ ನೀಡಲಾಗುತ್ತಿರುವ ಆಹಾರ ತಿನ್ನಲು ಯೋಗ್ಯವಾಗಿಲ್ಲವೇ? ಇಲಾಖೆ ನೀಡುತ್ತಿರುವ ವಿದ್ಯಾರ್ಥಿ ವೇತನದಲ್ಲಿ ಸಮಸ್ಯೆಗಳಾಗುತ್ತಿವೆಯೇ? ಒಂದು ವೇಳೆ ನಿಮ್ಮ ಉತ್ತರ ಹೌದು ಎಂದಾದರೆ...