ಮಧುಮಗನೋರ್ವ ಕಲ್ಯಾಣ ಮಂಟಪದಿಂದ ನೇರವಾಗಿ ಆಗಮಿಸಿ ಗ್ರಾಮ ಪಂಚಾಯತ್ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿರುವ ವಿಶೇಷ ಘಟನೆಯೊಂದು ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದಲ್ಲಿ ನಡೆದಿದೆ.