Kamakshipalya

ಬೆಂಗಳೂರಿನಲ್ಲಿ ಯುವಕನ ಮೇಲೆ ಆ್ಯಸಿಡ್ ದಾಳಿ: ದುಷ್ಕರ್ಮಿಗಳು ಪರಾರಿ, ಬೆಚ್ಚಿಬಿದ್ದ ರಾಜಧಾನಿ
ಇದು ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ 2 ದಾಳಿಯಾಗಿದೆ. ಈ ಹಿಂದೆ ನಡೆದಿದ್ದ ಆ್ಯಸಿಡ್ ದಾಳಿ ಇಡೀ ಬೆಂಗಳೂರನ್ನು ಬೆಚ್ಚಿಬೀಳಿಸಿತ್ತು. 2022ರಲ್ಲಿ ಹಾಡಹಗಲೇ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆದಿತ್ತು.

ಕೊಲೆ ಆರೋಪಿಗಳ ಮೇಲೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು
ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದ ಕ್ಯಾಂಟರ್ ಚಾಲಕ ಮಹೇಶ್ ಕುಮಾರ್ (35 ವರ್ಷ) ನನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳ ಮೇಲೆ ಕಾಮಾಕ್ಷಿಪಾಳ್ಯ ಪೊಲೀಸರು ಭಾನುವಾರ ಬೆಳ್ಳಂಬೆಳಗ್ಗೆ ಗುಂಡು ಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು: ಎಟಿಎಂ ದೋಚುತ್ತಿದ್ದಾಗಲೇ ಪೊಲೀಸರಿಗೆ ಬಲೆಗೆ ಬಿದ್ದ ಕಳ್ಳ
ಎಟಿಎಂ ದೋಚಲು ಯತ್ನ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಕಳ್ಳನೊಬ್ಬ ಕಾಮಾಕ್ಷಿಪಾಳ್ಯ ಠಾಣೆಯ ಹೊಯ್ಸಳ ಗಸ್ತು ವಾಹನದ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಮಂಗಳವಾರ ಮುಂಜಾನೆ ನಡೆದಿದೆ...

ಕಾಮಾಕ್ಷಿಪಾಳ್ಯದ ಅಂಬಾಮಹೇಶ್ವರಿ ದೇವಿಯ ತಾಳಿ ಕದ್ದ ಖದೀಮ; ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ದಿನಂಪ್ರತಿ ಭಕ್ತನ ಸೋಗಿನಲ್ಲಿ ಕಾಮಾಕ್ಷಿಪಾಳ್ಯದ ಅಂಬಾಮಹೇಶ್ವರಿ ದೇವಸ್ಥಾನಕ್ಕೆ ಬರುತ್ತಿದ್ದ ನಕಲಿ ಭಕ್ತನೊಬ್ಬ ದೇವಿಯ ಕುತ್ತಿಯಲ್ಲಿದ್ದ ಚಿನ್ನದ ತಾಳಿಯನ್ನು ಕದ್ದು ಪರಾರಿಯಾಗಿದ್ದಾನೆ...

ವಾಹನ ತಪಾಸಣೆ ವೇಳೆ ಪೊಲೀಸರ ಮೇಲೆ ಹಲ್ಲೆ
ವಾಹನ ತಪಾಸಣೆ ನಡೆಸುತ್ತಿದ್ದ ಸಂಚಾರ ಪೊಲೀಸರೊಂದಿಗೆ ವಾಗ್ವಾದ ನಡೆಸಿ ವಾಕಿ-ಟಾಕಿ, ಬ್ಲ್ಯಾಕ್‍ಬೆರಿ...

