ಅಸ್ಸಾಂನ ಕಾಮಾಕ್ಯ ದೇವಿ ದೇಗುಲಕ್ಕೆ ರಿಲೆಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ ದಂಪತಿ ಭಾರಿ ಪ್ರಮಾಣ ಚಿನ್ನ ದೇಣಿಗೆಯಾಗಿ ನೀಡಿದ್ದಾರೆ. ದೇಗುಲ ಗೋಪುರದ ಮೂರು ಕಲಶಗಳ ನಿರ್ಮಾಣಕ್ಕಾಗಿ 19 ಕೆ.ಜಿ ಚಿನ್ನ ದಾನ ಮಾಡಿದ್ದಾರೆ.