ದೇಶಅಂಬೇಡ್ಕರ್ ಸಿದ್ಧಾಂತದಂತೆ ಬದುಕಿದ್ದೇವೆ; RSS ಕಾರ್ಯಕ್ರಮಕ್ಕೆ ಹೋಗಲ್ಲ: CJI ಗವಾಯಿ ತಾಯಿ ಪತ್ರ
ವಿವಾದಾತ್ಮಕ ಸುದ್ದಿಗಳ ಸೃಷ್ಟಿ ಮತ್ತು ಆರೋಪ, ದೋಷಣೆಗಳನ್ನು ಎದುರಿಸಬೇಕಾಗುತ್ತದೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ ಎಂದು ಅವರು ಬಹಿರಂಗ ಪತ್ರದಲ್ಲಿ ತಿಳಿಸಿದ್ದಾರೆ.