Kamal Haasan

Watch | ಕಮಲ್ ಹಾಸನ್ Thug life ಚಿತ್ರ ರಿಲೀಸ್‌ಗೆ ಬಿಡಲ್ಲ; BJP ಮುಖಂಡ ಅರುಣ್ ಪುತ್ತಿಲ ಗಡಿಪಾರು; ಹೇಮಾವತಿ ಲಿಂಕ್ ಕೆನಾಲ್ ಪ್ರತಿಭಟನೆ: 11 ಜನರ ವಿರುದ್ಧ ಎಫ್‌ಐಆರ್!
ವಿಡಿಯೋ

ಕನ್ನಡ ಸಹಿಷ್ಣು ಭಾಷೆ; 8 ಜ್ಞಾನಪೀಠ, 1 ಬೂಕರ್ ಪ್ರಶಸ್ತಿ, ಇದು ಕನ್ನಡದ ತಾಕತ್ತು: ಕಮಲ್ ಹಾಸನ್‌ಗೆ ಬಾನು ಮುಷ್ತಾಕ್ ತಿರುಗೇಟು
ರಾಜ್ಯ

ಕನ್ನಡ ಮತ್ತು ಕನ್ನಡಿಗರನ್ನು ಜನರನ್ನು ತಪ್ಪಾಗಿ ಅರ್ಥಮಾಡಿಕೊಂಡಿದ್ದಾರೆ ಎಂದು ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಹೇಳಿದ್ದಾರೆ.

ರಾಜ್ಯದಲ್ಲಿ 'ಥಗ್ ಲೈಫ್' ಚಿತ್ರದ ಸುಗಮ ಪ್ರದರ್ಶನಕ್ಕೆ ಹೈಕೋರ್ಟ್ ಮೊರೆ ಹೋದ ಕಮಲ್ ಹಾಸನ್

ಚಿತ್ರದ ಸಹ-ನಿರ್ಮಾಪಕರಾದ ರಾಜ್‌ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್, ರಾಜ್ಯದಲ್ಲಿ ಯಾವುದೇ ಅಡೆತಡೆಯಿಲ್ಲದೆ ಚಿತ್ರವನ್ನು ಪ್ರದರ್ಶಿಸಲು ಅವಕಾಶ ನೀಡುವಂತೆ ನಿರ್ದೇಶನ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಶಿವಣ್ಣ ರೀತಿ ಕಮಲ್‌ ಹಾಸನ್‌ ಪರ ಇರೋರೆಲ್ಲಾ ನಾಡದ್ರೋಹಿಗಳು: ಹಿರಿಯ ನಟ ಮುಖ್ಯಮಂತ್ರಿ ಚಂದ್ರು  ಆಕ್ರೋಶ

ಘಟನೆಗೆ ಸಾಕ್ಷಿಯಾಗಿದ್ದ ಶಿವರಾಜ್ ಕುಮಾರ್ ಪಲಾಯನವಾದ ಮಾಡಿ ಬಿಟ್ಟರು. ಕಮಲ್ ಹಾಸನ್ ಅವ್ರ ಹೇಳಿಕೆಯನ್ನ ಖಂಡಿಸಬೇಕಿತ್ತು. ನಾನು, ನನ್ನ ಕುಟುಂಬ ನಿಮಗೆ ಧನ್ಯವಾದ ಹೇಳ್ತೀವಿ.

ತಮಿಳಿನಿಂದ ಕನ್ನಡ ಬಂದಿದೆ ಎಂದಾದರೆ ಸರಿ, ತಪ್ಪೇನಿಲ್ಲ: ನಟ ಕಮಲ್ ಹಾಸನ್ ಬೆಂಬಲಕ್ಕೆ ನಿಂತ ನಟ ಕಿಶೋರ್
ಸಿನಿಮಾ ಸುದ್ದಿ

ತಮಿಳಿನಿಂದ ಕನ್ನಡ ಬಂದಿದೆ ಎಂದಾದರೆ ಸರಿ, ತಪ್ಪೇನಿಲ್ಲ: ನಟ ಕಮಲ್ ಹಾಸನ್ ಬೆಂಬಲಕ್ಕೆ ನಿಂತ ನಟ ಕಿಶೋರ್

ಕಮಲ್ ಹಾಸನ್‌ ಹೇಳಿಕೆಯನ್ನು ಅಷ್ಟೊಂದು ಭಾವುಕವಾಗಿ ನೋಡುವ ಅವಶ್ಯಕತೆ ಇಲ್ಲ. ಭಾಷಾ ಉಗಮದ ನಿಖರ ಮಾಹಿತಿ ಇಲ್ಲ ಎಂದಾದಲ್ಲಿ ಅವರ ಹೇಳಿಕೆ ಅವಮಾನವಲ್ಲ.

Kamal Haasan ಹೇಳಿಕೆ ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ

ಆ ಕಾರ್ಯಕ್ರಮದಲ್ಲಿ ಕಮಲ್ ಹಾಸನ್ ಮಾತಾಡಿದ್ದು, ನನಗೆ ಗೊತ್ತಾಗಿಲ್ಲ. ಹೀಗಾಗಿ ಚಪ್ಪಾಳೆ ತಟ್ಟಿದೆ. ಕಲಾವಿದನಾಗಿ ಭಾಷೆ ಬಗ್ಗೆ ಮಾತಾಡಿದಾಗ ಚಪ್ಪಾಳೆ ತಟ್ಟಿದ್ದೆ ಎಂದು ಹೇಳಿದ್ದಾರೆ.

ಕನ್ನಡಿಗರ ಕ್ಷಮೆ ಕೇಳದಿದ್ದರೆ ನಿಮ್ಮನ್ನೇ ಬ್ಯಾನ್ ಮಾಡಬೇಕಾಗುತ್ತೆ: ಕಮಲ್ ಹಾಸನ್‌ಗೆ ಸಚಿವ ತಂಗಡಗಿ ಎಚ್ಚರಿಕೆ

ಕಮಲ್ ಹಾಸನ್ ಸಾರ್ವಜನಿಕವಾಗಿ ಕ್ಷಮೆಯಾಚಿಸದಿದ್ದರೆ, ಅವರ ಚಲನಚಿತ್ರಗಳನ್ನು ಕರ್ನಾಟಕದಲ್ಲಿ ನಿಷೇಧಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

News Headlines 30-05-25 | ದಕ್ಷಿಣ ಕನ್ನಡದಲ್ಲಿ ಗೋಡೆ ಕುಸಿದು ನಾಲ್ವರ ಸಾವು; ಸಾಹಿತಿ ವೆಂಕಟೇಶ್ ಮೂರ್ತಿ ನಿಧನ; ತಪ್ಪು ಮಾಡಿಲ್ಲ: ಕ್ಷಮೆ ಕೇಳಲ್ಲ; ರಾತ್ರೋರಾತ್ರಿ ಮಠ ಕೆಡವಿದ ಜಿಲ್ಲಾಡಳಿತ!

Watch | ದಕ್ಷಿಣ ಕನ್ನಡದಲ್ಲಿ ಗೋಡೆ ಕುಸಿದು ನಾಲ್ವರ ಸಾವು; ಸಾಹಿತಿ HS ವೆಂಕಟೇಶ್ ಮೂರ್ತಿ ನಿಧನ; ತಪ್ಪು ಮಾಡಿಲ್ಲ: ಕ್ಷಮೆ ಕೇಳಲ್ಲ; ರಾತ್ರೋರಾತ್ರಿ ಮಠ ಕೆಡವಿದ ಜಿಲ್ಲಾಡಳಿತ!