Kamal Haasan

ದೊಡ್ಡವರೆಲ್ಲ ಜಾಣರಲ್ಲ, ಕ್ಷಮೆ ಕೇಳಿದ್ರೆ ಸಣ್ಣವರಾಗಲ್ಲ: ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿಕೆಗೆ ರಚಿತಾ ರಾಮ್ ತಿರುಗೇಟು
ಸಿನಿಮಾ ಸುದ್ದಿ

ದೊಡ್ಡವರೆಲ್ಲ ಜಾಣರಲ್ಲ, ಕ್ಷಮೆ ಕೇಳಿದ್ರೆ ಸಣ್ಣವರಾಗಲ್ಲ: ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿಕೆಗೆ ರಚಿತಾ ರಾಮ್ ತಿರುಗೇಟು

ತಮಿಳಿನಿಂದ ಕನ್ನಡ ಹುಟ್ಟಿತು ಎಂದು ನಟ ಕಮಲ್ ಹಾಸನ್ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಕನ್ನಡದ ಹಿರಿಯ ನಟ-ನಟಿಯರು ಕಮಲ್ ಹಾಸನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Watch | 'ಈ ಹಿಂದೆಯೂ ಬೆದರಿಕೆ ಬಂದಿತ್ತು'; ತಪ್ಪಿಲ್ಲದಿದ್ದಾಗ ಕ್ಷಮೆಯಾಚಿಸಲ್ಲ!
ವಿಡಿಯೋ

Watch | 'ಈ ಹಿಂದೆಯೂ ಬೆದರಿಕೆ ಬಂದಿತ್ತು'; ತಪ್ಪಿಲ್ಲದಿದ್ದಾಗ ಕ್ಷಮೆಯಾಚಿಸಲ್ಲ!

'ತಮಿಳಿನಿಂದ ಕನ್ನಡ ಹುಟ್ಟಿತು' ಹೇಳಿಕೆ ವಿವಾದ: ಈ ಹಿಂದೆಯೂ ಬೆದರಿಕೆ ಬಂದಿತ್ತು, ತಪ್ಪಿಲ್ಲದಿದ್ದಾಗ ಕ್ಷಮೆಯಾಚಿಸಲ್ಲ; ನಟ ಕಮಲ್ ಹಾಸನ್
ಸಿನಿಮಾ ಸುದ್ದಿ

'ತಮಿಳಿನಿಂದ ಕನ್ನಡ ಹುಟ್ಟಿತು' ಹೇಳಿಕೆ ವಿವಾದ: ಈ ಹಿಂದೆಯೂ ಬೆದರಿಕೆ ಬಂದಿತ್ತು, ತಪ್ಪಿಲ್ಲದಿದ್ದಾಗ ಕ್ಷಮೆಯಾಚಿಸಲ್ಲ; ನಟ ಕಮಲ್ ಹಾಸನ್

ದಕ್ಷಿಣ ಭಾರತದ ಜನಪ್ರಿಯ ನಟ ಕಮಲ್ ಹಾಸನ್ ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟು ಪೇಚಿಗೆ ಸಿಲುಕಿದ್ದಾರೆ.

ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ 'ಥಗ್ ಲೈಫ್' ಸಿನಿಮಾ ರಿಲೀಸ್ ಗೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
ರಾಜ್ಯ

ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ 'ಥಗ್ ಲೈಫ್' ಸಿನಿಮಾ ರಿಲೀಸ್ ಗೆ ಅವಕಾಶ ಕೊಡಲ್ಲ: ಸಾರಾ ಗೋವಿಂದು

ಕರ್ನಾಟಕ ಸಿನಿಮಾ ವಿತರಕ ಕಮಲಾಕರ್ ಅವರ ನೇತೃತ್ವದಲ್ಲಿಂದು ಸಭೆ ನಡೆಸಲಾಯಿತು. ಫಿಲ್ಮ್‌ ಚೇಂಬರ್‌ ಮಾಜಿ ಅಧ್ಯಕ್ಷರಾದ ಸಾರಾ ಗೋವಿಂದು, ಥಾಮಸ್ ಡಿಸೋಜಾ, ಪ್ರದರ್ಶಕ ವಲಯದ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ನಿರ್ಮಾಪಕರು ಭಾಗಿಯಾಗಿದ್ದರು.

Watch | 'ಪ್ರೀತಿಯಿಂದ ಹೇಳಿದ್ದೇನೆ'; ಭಾಷೆ ಬಗ್ಗೆ ಮಾತನಾಡಲು ರಾಜಕಾರಣಿಗಳು ಅರ್ಹರಲ್ಲ!
ವಿಡಿಯೋ

Watch | 'ಪ್ರೀತಿಯಿಂದ ಹೇಳಿದ್ದೇನೆ'; ಭಾಷೆ ಬಗ್ಗೆ ಮಾತನಾಡಲು ರಾಜಕಾರಣಿಗಳು ಅರ್ಹರಲ್ಲ!

'ತಮಿಳಿನಿಂದ ಕನ್ನಡ ಹುಟ್ಟಿತು': ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ಕುರಿತು ನಟ ಶಿವರಾಜ್ ಕುಮಾರ್ ಹೇಳಿದ್ದೇನು?
ಸಿನಿಮಾ ಸುದ್ದಿ

'ತಮಿಳಿನಿಂದ ಕನ್ನಡ ಹುಟ್ಟಿತು': ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ಕುರಿತು ನಟ ಶಿವರಾಜ್ ಕುಮಾರ್ ಹೇಳಿದ್ದೇನು?

ಕನ್ನಡ ಪ್ರೀತಿ ಎಂಬುದು ಯಾರೋ ಒಬ್ಬರು ಮಾತನಾಡಿದಾಗ ಮಾತ್ರವೇ ಬರಬಾರದು. ಕನ್ನಡ ಪ್ರೇಮ ಎಂಬುದು ಸದಾ ಕಾಲ ಜೊತೆಗೆ ಇರಬೇಕು.

ಥಗ್ ಲೈಫ್ ಚಿತ್ರದ ಟ್ರೈಲರ್
ವಿಡಿಯೋ

ಥಗ್ ಲೈಫ್ ಚಿತ್ರದ ಟ್ರೈಲರ್

'ನಾನು ರಾಮನ ತಂದೆ ದಶರಥನ ಮಾರ್ಗ ಅನುಸರಿಸುತ್ತೇನೆ, ಅದಕ್ಕೆ ಎರಡು ಮದುವೆ ಇರಬೇಕು': ಕಮಲ್ ಹಾಸನ್
ಸಿನಿಮಾ ಸುದ್ದಿ

'ನಾನು ರಾಮನ ತಂದೆ ದಶರಥನ ಮಾರ್ಗ ಅನುಸರಿಸುತ್ತೇನೆ, ಅದಕ್ಕೆ ಎರಡು ಮದುವೆ ಇರಬೇಕು': ಕಮಲ್ ಹಾಸನ್

1978ರಲ್ಲಿ ವಾಣಿ ಗಣಪತಿ ಅವರನ್ನು ವಿವಾಹವಾಗಿದ್ದ ಅವರು 1988 ರಲ್ಲಿ ದೂರಾಗಿದ್ದರು. ಬಳಿಕ ಅದೇ ವರ್ಷ ನಟಿ ಸಾರಿಕಾ ಅವರೊಂದಿಗೆ ವಿವಾಹವಾಗಿದ್ದರು.

ಇಂಡಿಯನ್ 2 ಚಿತ್ರದ ಟ್ರೈಲರ್
ವಿಡಿಯೋ

ಇಂಡಿಯನ್ 2 ಚಿತ್ರದ ಟ್ರೈಲರ್