Kamal Hassan

ತಮಿಳು ನಾಡು ಸಿಎಂ ವಿಜಯ್ ಭೇಟಿ ಮಾಡಿ 6 ಬೇಡಿಕೆ ಸಲ್ಲಿಸಿದ ಕಮಲ್ ಹಾಸನ್; ವಿವರ ಇಲ್ಲಿದೆ..
ದೇಶ

ತಮಿಳು ನಾಡು ಸಿಎಂ ವಿಜಯ್ ಭೇಟಿ ಮಾಡಿ 6 ಬೇಡಿಕೆ ಸಲ್ಲಿಸಿದ ಕಮಲ್ ಹಾಸನ್; ವಿವರ ಇಲ್ಲಿದೆ..

ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ಕಮಲ್ ಹಾಸನ್, ತಮಿಳು ಚಿತ್ರರಂಗವು ವಿವಿಧ ಅಡೆತಡೆಗಳನ್ನು ಎದುರಿಸುತ್ತಿದ್ದು, ಸರ್ಕಾರದ ಪ್ರೋತ್ಸಾಹ ಮತ್ತು ಬೆಂಬಲ ಅಗತ್ಯವಿದೆ ಎಂದು ಹೇಳಿದರು.

ಬಂಗಾಳದ ನನ್ನ 'ದೀದಿ' ಹೋರಾಟಕ್ಕೆ ಬೆಂಬಲ ನೀಡುತ್ತೇನೆ, SIR ದೇಶವನ್ನು ಕಾಡುತ್ತಿರುವ ರೋಗ': ರಾಜ್ಯಸಭೆಯಲ್ಲಿ ಕಮಲ್ ಹಾಸನ್ ಖಡಕ್ ಭಾಷಣ; Video
ದೇಶ

ಬಂಗಾಳದ ನನ್ನ 'ದೀದಿ' ಹೋರಾಟಕ್ಕೆ ಬೆಂಬಲ ನೀಡುತ್ತೇನೆ, SIR ದೇಶವನ್ನು ಕಾಡುತ್ತಿರುವ ರೋಗ': ರಾಜ್ಯಸಭೆಯಲ್ಲಿ ಕಮಲ್ ಹಾಸನ್ ಖಡಕ್ ಭಾಷಣ; Video

ಮೇಲ್ಮನೆಯಲ್ಲಿ ಮಾತನಾಡಿದ ಕಮಲ್ ಹಾಸನ್, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(SIR) ಮೂಲಕ ಮತಗಳನ್ನು ಅಳಿಸುವುದು ದೇಶವನ್ನು ಕಾಡುತ್ತಿರುವ ರೋಗ ಎಂದು ಕರೆದರು ಮತ್ತು ಭಾರತೀಯ ಚುನಾವಣಾ ಆಯೋಗ ಅದರ ಹರಡುವಿಕೆಯನ್ನು ಸುಗಮಗೊಳಿಸುತ್ತಿದೆ ಎಂದು ಹೇಳಿದರು.

ತಮಿಳುನಾಡು ವಿಧಾನಸಭಾ ಚುನಾವಣೆ: ಹೊಸ ಚಿಹ್ನೆಗಾಗಿ ಚುನಾವಣಾ ಆಯೋಗಕ್ಕೆ ಎಂಎನ್ಎಂ ಅರ್ಜಿ
ದೇಶ

ತಮಿಳುನಾಡು ವಿಧಾನಸಭಾ ಚುನಾವಣೆ: ಹೊಸ ಚಿಹ್ನೆಗಾಗಿ ಚುನಾವಣಾ ಆಯೋಗಕ್ಕೆ ಎಂಎನ್ಎಂ ಅರ್ಜಿ

ಎಂಎನ್ಎಂ ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆಯ ಮಿತ್ರ ಪಕ್ಷವಾಗಿದೆ. 2021ರ ವಿಧಾನಸಭಾ ಚುನಾವಣೆಗೆ, ಚುನಾವಣಾ ಆಯೋಗವು ಪಕ್ಷಕ್ಕೆ 'ಬ್ಯಾಟರಿ ಟಾರ್ಚ್' ಚಿಹ್ನೆಯನ್ನು ನೀಡಿತ್ತು.

'Thug Life ಸಿನಿಮಾ ಬಿಡುಗಡೆ ವಿರೋಧಿಸುವುದಿಲ್ಲ, ಸುಪ್ರೀಂ ಕೋರ್ಟ್ ಆದೇಶ ಸ್ವೀಕರಿಸುತ್ತೇವೆ': ಕರವೇ ಪ್ರವೀಣ್ ಶೆಟ್ಟಿ; Video
ರಾಜ್ಯ

'Thug Life ಸಿನಿಮಾ ಬಿಡುಗಡೆ ವಿರೋಧಿಸುವುದಿಲ್ಲ, ಸುಪ್ರೀಂ ಕೋರ್ಟ್ ಆದೇಶ ಸ್ವೀಕರಿಸುತ್ತೇವೆ': ಕರವೇ ಪ್ರವೀಣ್ ಶೆಟ್ಟಿ; Video

ಹೈಕೋರ್ಟ್‌ನ ಸಲಹೆಯಂತೆ ತಮಿಳು ಭಾಷೆಯಿಂದ ಕನ್ನಡ ಭಾಷೆ ಹುಟ್ಟಿದೆ ಎಂಬ ತಮ್ಮ ಹೇಳಿಕೆಗೆ ಕಮಲ್ ಹಾಸನ್ ಕ್ಷಮೆಯಾಚಿಸಬೇಕಿತ್ತು ಎಂದು ಪ್ರವೀಣ್ ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ.

Kamal Hassan ನಿರಾಳ: ಕರ್ನಾಟಕದಲ್ಲಿ 'Thug Life' ಬಿಡುಗಡೆಗೆ ಹಸಿರು ನಿಶಾನೆ; ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
ದೇಶ

Kamal Hassan ನಿರಾಳ: ಕರ್ನಾಟಕದಲ್ಲಿ 'Thug Life' ಬಿಡುಗಡೆಗೆ ಹಸಿರು ನಿಶಾನೆ; ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಮತ್ತು ನ್ಯಾಯಮೂರ್ತಿ ಮನಮೋಹನ್ ಅವರನ್ನೊಳಗೊಂಡ ಪೀಠ, ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಬುಧವಾರದೊಳಗೆ ಸರ್ಕಾರ ತನ್ನ ಪ್ರತಿ-ಅಫಿಡವಿಟ್ ಸಲ್ಲಿಸುವಂತೆ ನಿರ್ದೇಶಿಸಿತು.

'ಅವರು ನಿಜವಾದ ತಮಿಳಿಗರಾಗಿದ್ದರೆ, ಚಿತ್ರವನ್ನು ತಮಿಳಿನಲ್ಲಿ ಏಕೆ ನಿರ್ಮಿಸಲಿಲ್ಲ': ಕಮಲ್ ಹಾಸನ್ ವಿರುದ್ಧ ತಮಿಳಿಸೈ ಸೌಂದರರಾಜನ್ ಕಿಡಿ
ದೇಶ

'ಅವರು ನಿಜವಾದ ತಮಿಳಿಗರಾಗಿದ್ದರೆ, ಚಿತ್ರವನ್ನು ತಮಿಳಿನಲ್ಲಿ ಏಕೆ ನಿರ್ಮಿಸಲಿಲ್ಲ': ಕಮಲ್ ಹಾಸನ್ ವಿರುದ್ಧ ತಮಿಳಿಸೈ ಸೌಂದರರಾಜನ್ ಕಿಡಿ

ಚಿತ್ರದ ಆಡಿಯೋ ಬಿಡುಗಡೆ ಸಂದರ್ಭದಲ್ಲಿ ಕಮಲ್ ಹಾಸನ್ ಅವರು ಕನ್ನಡ ತಮಿಳು ಭಾಷೆಯಿಂದ ಹುಟ್ಟಿದೆ ಎಂದು ಹೇಳಿದ್ದರು. ಇದು ಕರ್ನಾಟಕದಲ್ಲಿ ವ್ಯಾಪಕ ವಿರೋಧಕ್ಕೆ ಕಾರಣವಾಗಿದೆ.

News headlines 09-06-2025 | RCB ವಿರುದ್ಧ ED ಗೆ ದೂರು; ಆಗಸ್ಟ್ 15ರಿಂದ ಮುಜರಾಯಿ ದೇವಾಲಯಗಳಲ್ಲಿ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆ ನಿಷೇಧ; ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ತುಮಕೂರು ಸೇರ್ಪಡೆಗೆ ಪ್ರಸ್ತಾವನೆ
ರಾಜ್ಯ

News headlines 09-06-2025 | RCB ವಿರುದ್ಧ ED ಗೆ ದೂರು; ಆಗಸ್ಟ್ 15ರಿಂದ ಮುಜರಾಯಿ ದೇವಾಲಯಗಳಲ್ಲಿ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆ ನಿಷೇಧ; ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ತುಮಕೂರು ಸೇರ್ಪಡೆಗೆ ಪ್ರಸ್ತಾವನೆ

'Thug Life' ಸಿನಿಮಾ ಸುರಕ್ಷಿತ ಬಿಡುಗಡೆಗೆ ಅವಕಾಶ ನೀಡಿ: ಸುಪ್ರೀಂ ಕೋರ್ಟ್ ನಲ್ಲಿ PIL
ದೇಶ

'Thug Life' ಸಿನಿಮಾ ಸುರಕ್ಷಿತ ಬಿಡುಗಡೆಗೆ ಅವಕಾಶ ನೀಡಿ: ಸುಪ್ರೀಂ ಕೋರ್ಟ್ ನಲ್ಲಿ PIL

ಚಿತ್ರಮಂದಿರಗಳು ಮತ್ತು ನಾಗರಿಕರಿಗೆ ಬಹಿರಂಗವಾಗಿ ಬೆದರಿಕೆ ಹಾಕಲು ಅವಕಾಶ ಮಾಡಿಕೊಟ್ಟಿದೆ, ಇದು ಕಾನೂನಿನ ನಿಯಮವನ್ನು ಹಾಳುಮಾಡುವ ಭಯದ ವಾತಾವರಣವನ್ನು ಸೃಷ್ಟಿಸಿದೆ ಎಂದು ಹೇಳಿದ್ದಾರೆ.

'ತಮಿಳಿನಿಂದ ಕನ್ನಡ ಹುಟ್ಟಿತು' ಹೇಳಿಕೆ ವಿವಾದ: ನಟ ಕಮಲ್ ಹಾಸನ್ ಕ್ಷಮೆಗೆ ಮುಖ್ಯ ಸಚೇತಕ ಎನ್. ರವಿಕುಮಾರ್ ಆಗ್ರಹ
ರಾಜ್ಯ

'ತಮಿಳಿನಿಂದ ಕನ್ನಡ ಹುಟ್ಟಿತು' ಹೇಳಿಕೆ ವಿವಾದ: ನಟ ಕಮಲ್ ಹಾಸನ್ ಕ್ಷಮೆಗೆ ಮುಖ್ಯ ಸಚೇತಕ ಎನ್. ರವಿಕುಮಾರ್ ಆಗ್ರಹ

ಕರ್ನಾಟಕ ಹೈಕೋರ್ಟ್ ನಿರ್ದೇಶನದ ಹೊರತಾಗಿಯೂ ಕ್ಷಮೆಯಾಚಿಸಲು ನಿರಾಕರಿಸುವ ಮೂಲಕ ಅವರು ದುರಹಂಕಾರ, ಅವಿಧೇಯತೆ ತೋರಿಸಿದ್ದಾರೆಂದು ಕಿಡಿಕಾರಿದ್ದಾರೆ.