Kamal nath
ಪ್ರಧಾನಿ ನರೇಂದ್ರ ಮೋದಿ ಗಡ್ಡವನ್ನು ಅಣಕಿಸಿದ ಕಾಂಗ್ರೆಸ್ ಮುಖಂಡ ಕಮಲ್ ನಾಥ್: ವ್ಯಾಪಕ ಟೀಕೆ
ಮೂರು ಕೃಷಿ ಕಾನೂನುಗಳು ಕನಿಷ್ಟ ಬೆಂಬಲ ಬೆಲೆ ಮತ್ತು ಸ್ಟಾಕ್ ಮಿತಿಯ ವ್ಯವಸ್ಥೆಯನ್ನು ಹಾಳುಗೆಡವುತ್ತದೆ. ಅಲ್ಲದೆ ಈ ಕಾನೂನು ಕಾಳಸಂತೆ, ಕೈಗಾರಿಕೋದ್ಯಮಿಗಳಿಗೆ ಮಾತ್ರವೇ ಲಾಭ ತಂದುಕೊಡುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಮಮತಾ ಬ್ಯಾನರ್ಜಿ ದೇಶದ ನಾಯಕಿ: ದೀದಿಯನ್ನು ಹಾಡಿ ಹೊಗಳಿದ ಕಮಲ್ ನಾಥ್
ಪಶ್ಚಿಮ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ, ಸಿಬಿಐ ಮತ್ತು ಇಡಿಯಂತಹ ಕೇಂದ್ರ ಏಜೆನ್ಸಿಗಳು ಸೇರಿದಂತೆ ತನ್ನ ಎಲ್ಲ ವಿರೋಧಿಗಳನ್ನು ಸೋಲಿಸಿದ "ದೇಶದ ನಾಯಕಿ" ಎಂದು ಹಿರಿಯ ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಅವರು ಬುಧವಾರ ಬಣ್ಣಿಸಿದ್ದಾರೆ.

ಕಮಲ್ ನಾಥ್ ರನ್ನು ಸ್ಟಾರ್ ಪ್ರಚಾರಕ ಪಟ್ಟಿಯಿಂದ ತೆಗೆದುಹಾಕುವ ಅಧಿಕಾರ ಚುನಾವಣಾ ಆಯೋಗಕ್ಕೆ ಇಲ್ಲ: ಸುಪ್ರೀಂ ಕೋರ್ಟ್
ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲ್ನಾಥ್ ಅವರನ್ನು ಕಾಂಗ್ರೆಸ್ ಸ್ಟಾರ್ ಪ್ರಚಾರಕ ಪಟ್ಟಿಯಿಂದ ತೆಗೆದು ಹಾಕಿದ್ದ ಚುನಾವಣಾ ಆಯೋಗದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.

ಹೌದು ನಾನು ನಾಯಿ, ಸಾರ್ವಜನಿಕರು ನನ್ನ ಮಾಲೀಕರು- ಜ್ಯೋತಿರಾಧಿತ್ಯ ಸಿಂಧಿಯಾ
ಕಾಂಗ್ರೆಸ್ ಮುಖಂಡ ಕಮಲ್ ನಾಥ್ ನನ್ನನ್ನು ನಾಯಿ ಅಂತಾ ಕರೆದಿದ್ದಾರೆ ಎಂದು ಬಿಜೆಪಿ ಮುಖಂಡ ಜ್ಯೋತಿರಾಧಿತ್ಯ ಸಿಂಧಿಯಾ ಶನಿವಾರ ಹೇಳುವ ಮೂಲಕ ಮಧ್ಯ ಪ್ರದೇಶ ಉಪ ಚುನಾವಣೆ ಪ್ರಚಾರ ಕಣ ಮತ್ತಷ್ಟು ತಾರಕಕ್ಕೇರಿತು.

ಸ್ಟಾರ್ ಪ್ರಚಾರಕ ಪಟ್ಟ ರದ್ದುಗೊಳಿಸಿದ ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಕಮಲ್ ನಾಥ್
ಮಧ್ಯ ಪ್ರದೇಶ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸ್ಟಾರ್ ಪ್ರಚಾರಕ ಪಟ್ಟಿಯಿಂದ ತಮ್ಮ ಹೆಸರನ್ನು ತೆಗೆದು ಹಾಕಿದ ಚುನಾವಣಾ ಆಯೋಗದ ವಿರುದ್ಧ ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲ್ನಾಥ್ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಕಾಂಗ್ರೆಸ್ ಗೆ ಸಂಕಷ್ಟ: ಕಮಲ್ ನಾಥ್‌ರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕಿತ್ತೊಗೆದ ಚುನಾವಣಾ ಆಯೋಗ!
ಬಿಜೆಪಿ ಶಾಸಕಿಯನ್ನು ಐಟಂ ಎಂದು ಹೇಳುವ ಮೂಲಕ ವಿವಾದಕ್ಕೆ ಸಿಲುಕಿದ್ದ ಕಾಂಗ್ರೆಸ್ ಮಾಜಿ ಸಿಎಂ ಕಮಲ್ ನಾಥ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಕಮಲ್ ನಾಥ್, ದಿಗ್ವಿಜಯ 'ಅತಿದೊಡ್ಡ 'ಗದ್ದರ್' ಗಳು, ಉಪಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ ಗೆಲುವು ಖಚಿತ: ಸಿಂಧಿಯಾ
ಮಾಜಿ ಮುಖ್ಯಮಂತ್ರಿಗಳಾದ ಕಮಲ್ ನಾಥ್ ಮತ್ತು ದಿಗ್ವಿಜಯ ಸಿಂಗ್ ಅವರು ಮಧ್ಯಪ್ರದೇಶದ "ಅತಿದೊಡ್ಡ ಗದ್ದರ್ ಗಳು" ಎಂದು ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಆರೋಪಿಸಿದ್ದಾರೆ. "ಭ್ರಷ್ಟ" ಸರ್ಕಾರವನ್ನು ನಡೆಸುವ ಮೂಲಕ ಮತದಾರರ ನಂಬಿಕೆಗೆ ದ್ರೋಹ ಬಗೆದಿದ್ದ ಕಮಲ್ ನಾಥ್ ಸರ್ಕಾರದಿಂದ ಜನರ ಸಮಸ್ಯೆಗಳು ಹೆಚ್ಚಾದ ಕಾರಣ ತಾವು ಕಾಂಗ್ರೆಸ್ ತೊರೆಯಬೇಕಾಯಿತು ಎಂದರು.

ನಾನೆಂದೂ ಕ್ಷಮೆಯಾಚಿಸುವುದಿಲ್ಲ: 'ಐಟಂ' ಹೇಳಿಕೆ ಕುರಿತ ರಾಹುಲ್ ಖಂಡನೆಗೆ ಕಮಲ್ ನಾಥ್ ಪ್ರತಿಕ್ರಿಯೆ
"ಅದು ಹುಲ್ ಗಾಂಧಿಯವರ ಅಭಿಪ್ರಾಯ. ನಾನು ಆ ಹೇಳಿಕೆ ನೀಡಿದ ಸಂದರ್ಭವೇನೆಂದು ನಾನೀಗಗಲೇ ವಿವರಿಸಿದ್ದೇನೆ... ಯಾರನ್ನೂ ಅವಮಾನಿಸುವ ಉದ್ದೇಶವಿಲ್ಲದಿದ್ದ ಮೇಲೆ ನಾನೇಕೆ ಕ್ಷಮೆಯಾಚಿಸಬೇಕು? " ಮಧ್ಯಪ್ರದೇಶ ಮಾಜಿ ಸಿಎಂ ಕಮಲ್ ನಾಥ್ ಪ್ರಶ್ನಿಸಿದ್ದಾರೆ.

ಸಚಿವೆ ವಿರುದ್ಧ 'ಐಟಂ' ಹೇಳಿಕೆ: ಮಾಜಿ ಸಿಎಂ ಕಮಲ್ ನಾಥ್ ವಿರುದ್ಧ ಮತ್ತೆ ಗುಡುಗಿದ ಸಿಎಂ ಚೌಹಾಣ್
ಐಟಂ ಹೇಳಿಕೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಹೇಳಿಕೆ ನೀಡಿದ ನಂತರ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೊಸ ವಾಗ್ದಾಳಿ ನಡೆಸಿದ್ದಾರೆ.

