ದೇಶನಾನೆಂದೂ ಕ್ಷಮೆಯಾಚಿಸುವುದಿಲ್ಲ: 'ಐಟಂ' ಹೇಳಿಕೆ ಕುರಿತ ರಾಹುಲ್ ಖಂಡನೆಗೆ ಕಮಲ್ ನಾಥ್ ಪ್ರತಿಕ್ರಿಯೆ
"ಅದು ಹುಲ್ ಗಾಂಧಿಯವರ ಅಭಿಪ್ರಾಯ. ನಾನು ಆ ಹೇಳಿಕೆ ನೀಡಿದ ಸಂದರ್ಭವೇನೆಂದು ನಾನೀಗಗಲೇ ವಿವರಿಸಿದ್ದೇನೆ... ಯಾರನ್ನೂ ಅವಮಾನಿಸುವ ಉದ್ದೇಶವಿಲ್ಲದಿದ್ದ ಮೇಲೆ ನಾನೇಕೆ ಕ್ಷಮೆಯಾಚಿಸಬೇಕು? " ಮಧ್ಯಪ್ರದೇಶ ಮಾಜಿ ಸಿಎಂ ಕಮಲ್ ನಾಥ್ ಪ್ರಶ್ನಿಸಿದ್ದಾರೆ.