Kamal pant

ಹೊಸ ವರ್ಷಾಚರಣೆ ನಿಯಮ ಉಲ್ಲಂಘಿಸಿದ್ದಲ್ಲಿ ದಂಡ ಸೇರಿ ಕೇಸ್ ದಾಖಲು: ಕಮಲ್ ಪಂತ್ ಎಚ್ಚರಿಕೆ
ರಾಜ್ಯ

ಹೊಸ ವರ್ಷಾಚರಣೆ ನಿಯಮ ಉಲ್ಲಂಘಿಸಿದ್ದಲ್ಲಿ ದಂಡ ಸೇರಿ ಕೇಸ್ ದಾಖಲು: ಕಮಲ್ ಪಂತ್ ಎಚ್ಚರಿಕೆ

ಚಾಲ್ತಿಯಲ್ಲಿರುವ ಕೋವಿಡ್ -19 ಪರಿಸ್ಥಿತಿ ಮತ್ತು ರೂಪಾಂತರಗೊಂಡಿರುವ ಹೊಸ ವೈರಸ್ ವ್ಯಾಪಕವಾಗಿ ಹರಡುತ್ತಿರುವುದನ್ನು ಗಮನಿಸಿ, ಮುಂಬರುವ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಡಿ. 31ರಂದು ನಗರದ ಫ್ಲೈ ಓವರ್​ಗಳ ಮೇಲೆ ವಾಹನ ಸಂಚಾರ ನಿಷೇಧ: ಕಮಲ್‌ ಪಂತ್
ರಾಜ್ಯ

ಡಿ. 31ರಂದು ನಗರದ ಫ್ಲೈ ಓವರ್​ಗಳ ಮೇಲೆ ವಾಹನ ಸಂಚಾರ ನಿಷೇಧ: ಕಮಲ್‌ ಪಂತ್

ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಡಿ.31ರಂದು ವಾಹನಗಳ ಸಂಚಾರ ಮತ್ತು ಪ್ರವೇಶ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಡಿ.31ರಂದು ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ: ಕಮಲ್ ಪಂತ್
ರಾಜ್ಯ

ಡಿ.31ರಂದು ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ: ಕಮಲ್ ಪಂತ್

ಹೊಸ ರೂಪಾಂತರದ ಕೊರೋನಾ ವೈರಸ್​ ಹರಡುವಿಕೆ ತಡೆಯುವ ಉದ್ದೇಶದಿಂದ ಈ ಹೊಸ ವರ್ಷಾಚರಣೆಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ನಗರದಲ್ಲಿ ಡಿಸೆಂಬರ್ 31ರಂದು ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ.

ಸುಖಾ ಸುಮ್ಮನೆ, ದುರುದ್ದೇಶ ಪೂರ್ವಕವಾಗಿ ವಾಹನಗಳ ದಾಖಲೆ ಪರಿಶೀಲನೆ ಸಲ್ಲ: ಪೊಲೀಸ್ ಆಯುಕ್ತ ಕಮಲ್ ಪಂತ್
ರಾಜ್ಯ

ಸುಖಾ ಸುಮ್ಮನೆ, ದುರುದ್ದೇಶ ಪೂರ್ವಕವಾಗಿ ವಾಹನಗಳ ದಾಖಲೆ ಪರಿಶೀಲನೆ ಸಲ್ಲ: ಪೊಲೀಸ್ ಆಯುಕ್ತ ಕಮಲ್ ಪಂತ್

ಸಂಚಾರ ಪೊಲೀಸರು ಯಾವುದೇ ವಾಹನಗಳ ದಾಖಲೆಗಳನ್ನು ದುರುದ್ದೇಶ ಇಟ್ಟುಕೊಂಡು ಪರಿಶೀಲನೆ ಮಾಡುವಂತಿಲ್ಲ, ಕಣ್ಣಿಗೆ ಕಾಣುವ ಸಂಚಾರ ನಿಯಮ ಉಲ್ಲಂಘನೆ ಕಂಡುಬಂದರೆ ಮಾತ್ರ ಕ್ರಮ ಜರುಗಿಸಬೇಕು ಎಂದು ನಗರ ಪೊಲೀಸ್ ‌ಆಯುಕ್ತ ಕಮಲ್ ಪಂತ್  ಸೂಚನೆ ನೀಡಿದ್ದಾರೆ.

ಡಿ.5 ರಂದು ಕರ್ನಾಟಕ ಬಂದ್: ಬಿಗಿಭದ್ರತೆಗೆ ಪೊಲೀಸ್​​ ​​ಆಯುಕ್ತ ಕಮಲ್​ ಪಂತ್​ ವಿಶೇಷ ಸೂಚನೆ
ರಾಜ್ಯ

ಡಿ.5 ರಂದು ಕರ್ನಾಟಕ ಬಂದ್: ಬಿಗಿಭದ್ರತೆಗೆ ಪೊಲೀಸ್​​ ​​ಆಯುಕ್ತ ಕಮಲ್​ ಪಂತ್​ ವಿಶೇಷ ಸೂಚನೆ

ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಖಂಡಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಡಿ‌. 5 ರಂದು ಕರ್ನಾಟಕ ಬಂದ್​​ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್​​ಗೆ ಪೊಲೀಸ್​​ ​​ಆಯುಕ್ತ ಕಮಲ್​ ಪಂತ್​ ವಿಶೇಷ ಸೂಚನೆ  ನೀಡಿದ್ದಾರೆ.

ನಗರದಲ್ಲಿನ ಕೆಮಿಕಲ್ ಗೋದಾಮು ಸ್ಥಳಾಂತರಕ್ಕೆ ಕಮಲ್ ಪಂತ್ ಆದೇಶ
ರಾಜ್ಯ

ನಗರದಲ್ಲಿನ ಕೆಮಿಕಲ್ ಗೋದಾಮು ಸ್ಥಳಾಂತರಕ್ಕೆ ಕಮಲ್ ಪಂತ್ ಆದೇಶ

ನಗರದ ಹೊಸಗುಡ್ಡದಹಳ್ಳಿಯ ರೇಖಾ ಕೆಮಿಕಲ್ ಫ್ಯಾಕ್ಟರಿಯ ಗೋಡೌನ್ನಲ್ಲಿ ಸಂಭವಿಸಿದ ಅಗ್ನಿ ಅವಘಡ ಮತ್ತೊಮ್ಮೆ ಮರುಕಳಿಸದಂತೆ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ.

ಆರ್.ಆರ್ ನಗರ ಉಪಚುನಾವಣೆ: ಕ್ಷೇತ್ರದ ಹೊರಗಿನವರ ವಿರುದ್ಧ ಕ್ರಮ- ಕಮಲ್ ಪಂತ್
ರಾಜ್ಯ

ಆರ್.ಆರ್ ನಗರ ಉಪಚುನಾವಣೆ: ಕ್ಷೇತ್ರದ ಹೊರಗಿನವರ ವಿರುದ್ಧ ಕ್ರಮ- ಕಮಲ್ ಪಂತ್

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಬಿಗಿಭದ್ರತೆ ಕಲ್ಪಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ಮಾಸ್ಕ್ ಧರಿಸಿ ಇಲ್ಲವೇ ದಂಡ ಕಟ್ಟಿ: ನಗರ ಪೊಲೀಸ್ ಆಯುಕ್ತ
ರಾಜ್ಯ

ಮಾಸ್ಕ್ ಧರಿಸಿ ಇಲ್ಲವೇ ದಂಡ ಕಟ್ಟಿ: ನಗರ ಪೊಲೀಸ್ ಆಯುಕ್ತ

ಕೊರೋನಾ ಸೋಂಕು ವ್ಯಾಪಕಗೊಳ್ಳುತ್ತಿದ್ದು, ಸಾರ್ವಜನಿಕರು ಮಾಸ್ಕ್ ಧರಿಸಿ ಜವಾಬ್ದಾರಿಯುತವಾಗಿ ವರ್ತಿಸಬೇಕೆಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಮನವಿ ಮಾಡಿಕೊಂಡಿದ್ದಾರೆ. 

ಡಿಜೆ ಹಳ್ಳಿ ಗಲಭೆಯಲ್ಲಿ ಮೂವರ ಸಾವು, 60 ಪೊಲೀಸರಿಗೆ ಗಾಯ: ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್
ರಾಜ್ಯ

ಡಿಜೆ ಹಳ್ಳಿ ಗಲಭೆಯಲ್ಲಿ ಮೂವರ ಸಾವು, 60 ಪೊಲೀಸರಿಗೆ ಗಾಯ: ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್

ನಗರದ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ್ದು, 60 ಪೊಲೀಸರಿಗೆ ಗಾಯಗಳಾಗಿವೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.