Kamala Harris

ಸೆ.22ಕ್ಕೆ ಪ್ರಧಾನಿ ಮೋದಿ ಅಮೆರಿಕಾ​ ಪ್ರವಾಸ: ಕಮಲಾ ಹ್ಯಾರಿಸ್​, ಆ್ಯಪಲ್ ಸಂಸ್ಥೆಯ ಮುಖ್ಯಸ್ಥ ಟಿಮ್​ ಕುಕ್​ ಭೇಟಿ ಸಾಧ್ಯತೆ
ದೇಶ

ಸೆ.22ಕ್ಕೆ ಪ್ರಧಾನಿ ಮೋದಿ ಅಮೆರಿಕಾ​ ಪ್ರವಾಸ: ಕಮಲಾ ಹ್ಯಾರಿಸ್​, ಆ್ಯಪಲ್ ಸಂಸ್ಥೆಯ ಮುಖ್ಯಸ್ಥ ಟಿಮ್​ ಕುಕ್​ ಭೇಟಿ ಸಾಧ್ಯತೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆ.22ಕ್ಕೆ ಅಮೆರಿಕಾ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ಉನ್ನತ ಮಟ್ಟದ ಸಭೆಗಳನ್ನು ನಡೆಸಲಿದ್ದಾರೆ. 

ದುಷ್ಟ ಚೀನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಲು ವಿಯೆಟ್ನಾಂಗೆ ಅಮೆರಿಕ ಕರೆ
ವಿದೇಶ

ದುಷ್ಟ ಚೀನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಲು ವಿಯೆಟ್ನಾಂಗೆ ಅಮೆರಿಕ ಕರೆ

ಒಂದೊಮ್ಮೆ ವಿಯೆಟ್ನಾಂನಲ್ಲಿ ರಣ ಭೀಕರವಾಗಿ ಕಾದಾಡಿದ್ದ ಅಮೆರಿಕ ಈಗ ಚೀನಾ ವಿರುದ್ಧದ ಹೋರಾಟಕ್ಕೆ ಕೈಜೋಡಿಸುವಂತೆ ವಿಯೆಟ್ನಾಂಅನ್ನು ಕೋರಿದೆ. ಇದೇ ವೇಳೆ ಅಮೆರಿಕ ವಿಯೆಟ್ನಾಂಗೆ ಹೆಚ್ಚುವರಿ 10 ಲಕ್ಷ ಕೊರೊನಾ ಲಸಿಕೆಯನ್ನು ದೇಣಿಗೆಯಾಗಿ ನೀಡುವುದಾಗಿ ಕಮಲಾ ಹ್ಯಾರಿಸ್ ಘೋಷಿಸಿದ್ದಾರೆ.

ಜಾಗತಿಕ ಮತ್ತು ಪ್ರಾದೇಶಿಕ ಮಟ್ಟದಲ್ಲಿ ಭಾರತ ಅಮೆರಿಕದ ಪರಮಾಪ್ತ ರಾಷ್ಟ್ರ: ವೈಟ್ ಹೌಸ್
ವಿದೇಶ

ಜಾಗತಿಕ ಮತ್ತು ಪ್ರಾದೇಶಿಕ ಮಟ್ಟದಲ್ಲಿ ಭಾರತ ಅಮೆರಿಕದ ಪರಮಾಪ್ತ ರಾಷ್ಟ್ರ: ವೈಟ್ ಹೌಸ್

ಜಾಗತಿಕ ಮತ್ತು ಪ್ರಾದೇಶಿಕ ಮಟ್ಟದಲ್ಲಿ ಭಾರತ ಅಮೆರಿಕದ ಪರಮಾಪ್ತ ರಾಷ್ಟ್ರವಾಗಿದ್ದು, ಆರ್ಥಿಕ, ಕಾರ್ಯತಂತ್ರ ಮತ್ತು ಭದ್ರತೆಯಂತಹ ವ್ಯಾಪಕವಾದ ವಿಷಯಗಳ ಬಗ್ಗೆ ಅಮೆರಿಕವು ಭಾರತದೊಂದಿಗೆ ಕೆಲಸ ಮಾಡುತ್ತಿದೆ ಎಂದು ವೈಟ್ ಹೌಸ್ ಹೇಳಿದೆ.

ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ವಿಮಾನ ತುರ್ತು ಭೂ ಸ್ಪರ್ಶ!
ವಿದೇಶ

ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ವಿಮಾನ ತುರ್ತು ಭೂ ಸ್ಪರ್ಶ!

ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಪ್ರಯಾಣಿಸುತ್ತಿದ್ದ ವಿಮಾನವು ತಾಂತ್ರಿಕ ದೋಷ ಕಾಣಿಸಿಕೊಂಡು ತುರ್ತಾಗಿ ಭೂಸ್ಪರ್ಶ ಮಾಡಿದೆ. 

ಅಮೆರಿಕದಿಂದ ಭಾರತಕ್ಕೆ ಕೋವಿಡ್-19 ಲಸಿಕೆ ಪೂರೈಕೆ: ಪ್ರಧಾನಿ ಮೋದಿ-ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮಾತುಕತೆ, ಭರವಸೆ
ವಿದೇಶ

ಅಮೆರಿಕದಿಂದ ಭಾರತಕ್ಕೆ ಕೋವಿಡ್-19 ಲಸಿಕೆ ಪೂರೈಕೆ: ಪ್ರಧಾನಿ ಮೋದಿ-ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮಾತುಕತೆ, ಭರವಸೆ

ಕೋವಿಡ್-19 ಲಸಿಕೆಯನ್ನು ಭಾರತಕ್ಕೆ ಕಳುಹಿಸಿಕೊಡುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ದೂರವಾಣಿ ಕರೆ ಮಾಡಿ ಅಮೆರಿಕಾದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮಾತನಾಡಿದ್ದಾರೆ.

ಅಧಿಕಾರಕ್ಕೆ ಬಂದ ಕೂಡಲೆ 11 ಮಿಲಿಯನ್ ದಾಖಲೆರಹಿತ ಜನರಿಗೆ ನಾಗರಿಕತ್ವ ಕೊಡುವ ಮಸೂದೆ: ಕಮಲಾ ಹ್ಯಾರಿಸ್ 
ವಿದೇಶ

ಅಧಿಕಾರಕ್ಕೆ ಬಂದ ಕೂಡಲೆ 11 ಮಿಲಿಯನ್ ದಾಖಲೆರಹಿತ ಜನರಿಗೆ ನಾಗರಿಕತ್ವ ಕೊಡುವ ಮಸೂದೆ: ಕಮಲಾ ಹ್ಯಾರಿಸ್ 

11 ಮಿಲಿಯನ್ ದಾಖಲೆರಹಿತ ಜನರಿಗೆ ನಾಗರಿಕತ್ವ ನೀಡುವ ನೀಲನಕ್ಷೆಯನ್ನು ಸದನದಲ್ಲಿ ಮಂಡಿಸುವ ಭರವಸೆಯನ್ನು ಅಮೆರಿಕದ ಚುನಾಯಿತ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿದ್ದಾರೆ.

ಅಮೆರಿಕದಲ್ಲಿ ಉಪಾಧ್ಯಕ್ಷೆ ಆಗಿದ್ದು ಈಗ, ಭಾರತದಲ್ಲಿ 50 ವರ್ಷ ಹಿಂದೆಯೇ ಮಹಿಳೆ ಪ್ರಧಾನಿ ಆದರು: ಪ್ರಿಯಾಂಕಾ ಗಾಂಧಿ 
ದೇಶ

ಅಮೆರಿಕದಲ್ಲಿ ಉಪಾಧ್ಯಕ್ಷೆ ಆಗಿದ್ದು ಈಗ, ಭಾರತದಲ್ಲಿ 50 ವರ್ಷ ಹಿಂದೆಯೇ ಮಹಿಳೆ ಪ್ರಧಾನಿ ಆದರು: ಪ್ರಿಯಾಂಕಾ ಗಾಂಧಿ 

ಅಮೆರಿಕದ ಮೊದಲ ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಅವರನ್ನು ದೇಶದ ಜನತೆ ಈಗ ಆಯ್ಕೆ ಮಾಡಿದರೆ ಭಾರತದಲ್ಲಿ ಇಂದಿರಾ ಗಾಂಧಿಯವರನ್ನು 50 ವರ್ಷಗಳ ಹಿಂದೆಯೇ ಪ್ರಧಾನ ಮಂತ್ರಿಯಾಗಿ ಆಯ್ಕೆ ಮಾಡಿದ್ದರು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ಕಮಲಾ ಹ್ಯಾರಿಸ್ ಗೆ ಪತಿ ಡಗ್ಲಾಸ್ ಭಾವನಾತ್ಮಕ ಪೋಸ್ಟ್!
ವಿದೇಶ

ಕಮಲಾ ಹ್ಯಾರಿಸ್ ಗೆ ಪತಿ ಡಗ್ಲಾಸ್ ಭಾವನಾತ್ಮಕ ಪೋಸ್ಟ್!

ವಿಶ್ವದ “ದೊಡ್ಡಣ್ಣ” ಅಮೆರಿಕದಲ್ಲಿ ಹೊಸ ಇತಿಹಾಸ ನಿರ್ಮಿಸಿರುವ ಭಾರತೀಯ ಮೂಲದ ಮಹಿಳೆ ಕಮಲಾ ಹ್ಯಾರಿಸ್ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರಶಂಸೆಯ ಪ್ರವಾಹವೇ ಹರಿಯುತ್ತಿದೆ.

ಅಮೆರಿಕದ ನೂತನ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಗೆ ತಮಿಳಿನಲ್ಲಿ ಪತ್ರ ಬರೆದ ಡಿಎಂಕೆ ನಾಯಕ!
ದೇಶ

ಅಮೆರಿಕದ ನೂತನ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಗೆ ತಮಿಳಿನಲ್ಲಿ ಪತ್ರ ಬರೆದ ಡಿಎಂಕೆ ನಾಯಕ!

ಅಮೆರಿಕದ ನೂತನ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಕ್ಕೆ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅವರಿಗೆ ಡಿಎಂಕೆ ಅಧ್ಯಕ್ಷ ಎಂ. ಕೆ. ಸ್ಟಾಲಿನ್  ತಮಿಳಿನಲ್ಲಿ ಪತ್ರ ಬರೆದಿದ್ದು, ತಮಿಳುನಾಡಿನೊಂದಿಗೆ ಆಕೆಯ ನಂಟನ್ನು ನೆನಪು ಮಾಡಿದ್ದಾರೆ.