Kamala Harris

ಜೋ ಬೈಡನ್ ಗೆ 'ಗಜನಿ' ಎಂದು ಕರೆದ ಕಂಗನಾ! ಕಮಲಾ ಗೆಲುವಿಗೆ ಮೆಚ್ಚುಗೆ
ಬಾಲಿವುಡ್ ನಟಿ ಕಂಗನಾ ರನೌತ್ ಯುಎಸ್ ಚುನಾವಣಾ ಫಲಿತಾಂಶಗಳ ಬಗ್ಗೆ ಮಾತನಾಡಿದ್ದು ಜೋ ಬೈಡನ್ ಒಬ್ಬ "ಗಜನಿ" ಯಂತಿದ್ದಾರೆ ಎಂದರು.

ಅಮೆರಿಕ ನೂತನ ಉಪಾಧ್ಯಕ್ಷ್ಯೆ ಕಮಲ ಹ್ಯಾರಿಸ್ ಪದಗ್ರಹಣ ಸಮಾರಂಭದಲ್ಲಿ ಭಾರತೀಯ ಮೂಲದ ಸೋದರ ಮಾವ ಭಾಗಿ?!
ಅಮೆರಿಕ ಉಪಾಧ್ಯಕ್ಷರ ಹುದ್ದೆಗೆ ಮೊದಲ ಬಾರಿಗೆ ಮಹಿಳೆಯೊಬ್ಬರು ಆಯ್ಕೆಯಾಗಿದ್ದು, ಭಾರತೀಯ ಮೂಲದ ಮಹಿಳೆಯೆನ್ನುವುದು ಮತ್ತೊಂದು ವಿಶೇಷವಾಗಿದೆ.

ಕಮಲಾ ಹ್ಯಾರಿಸ್ ಪೂರ್ವಜರು ನೆಲೆಸಿದ್ದ ಊರು: ಈ ಗ್ರಾಮಸ್ಥರಿಗೆ ಖುಷಿಯೋ ಖುಷಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ
ಬೆಳಕಿನ ಹಬ್ಬ ದೀಪಾವಳಿ ತಮಿಳುನಾಡಿನ ತಿರುವರೂರು ಜಿಲ್ಲೆಯ ತುಳಸೇಂದ್ರಪುರಂ ಪೈಂಗನಾಡು ಗ್ರಾಮಸ್ಥರಿಗೆ ಒಂದು ವಾರ ಮೊದಲೇ ಬಂದಿದೆ. ಅದಕ್ಕೆ ಕಾರಣ ಅಮೆರಿಕ ಉಪಾಧ್ಯಕ್ಷೆಯಾಗಲು ಹೊರಟಿರುವ ಕಮಲಾ ಹ್ಯಾರಿಸ್.

ನೂತನ ಜೋ ಬೈಡನ್ ಸರ್ಕಾರದಿಂದ 5 ಲಕ್ಷ ಭಾರತೀಯರಿಗೆ ಅಮೆರಿಕ ನಾಗರಿಕತ್ವ!
ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಆಯ್ಕೆಯಾದ ಬೆನ್ನಲ್ಲೇ ಬೈಡನ್ ಸರ್ಕಾರ ಅನಿವಾಸಿ ಭಾರತೀಯರಿಗೆ ಗುಡ್ ನ್ಯೂಸ್ ನೀಡಿದ್ದು, 5 ಲಕ್ಷ ಭಾರತೀಯರಿಗೆ ಅಮೆರಿಕ ನಾಗರಿಕತ್ವ ನೀಡಲು ಮುಂದಾಗಿದೆ.

ಅಮೆರಿಕದಲ್ಲಿ ನಿಯಂತ್ರಣ ತಪ್ಪಿರುವ ಕೊರೋನಾ ಸೋಂಕಿಗೆ ಬ್ರೇಕ್ ಹಾಕಲು ಕೋವಿಡ್ ಸಲಹೆಗಾರರ ನೇಮಕ: ಜೋ ಬೈಡನ್
ಅಮೆರಿಕದಲ್ಲಿ ನಿಯಂತ್ರಣ ತಪ್ಪಿರುವ ಮಾರಕ ಕೊರೋನಾ ಸೋಂಕಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಸೋಮವಾರ ಕೋವಿಡ್ ಸಲಹೆಗಾರರನ್ನು ನೇಮಕ ಮಾಡಲಾಗುತ್ತದೆ ಎಂದು ನೂತನ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.

ಅಧ್ಯಕ್ಷೀಯ ಕಚೇರಿಗೆ ನಾನು ಮೊದಲ ಮಹಿಳೆಯಾಗಿರಬಹುದು, ಆದರೆ ಕೊನೆಯವಳಲ್ಲ: ಕಮಲಾ ಹ್ಯಾರಿಸ್
ಅಮೆರಿಕದ ಅದ್ಯಕ್ಷರ ಕಚೇರಿಗೆ ನೇಮಕವಾಗಿರುವ ನಾನು ಮೊದಲ ಮಹಿಳೆಯಾಗಿರಬಹುದು.. ಆದರೆ ನಾನೇ ಕೊನೆಯವಳಲ್ಲ. ಭವಿಷ್ಯದಲ್ಲಿ ಸಾಕಷ್ಟು ಮಹಿಳೆಯರು ಈ ಸ್ಥಾನವನ್ನು ಪಡೆಯಲಿದ್ದಾರೆ ಎಂದು ಅಮೆರಿಕದ ನೂತನ ಉಪಾಧ್ಯಕ್ಷ ಕಮಲಾ ಹ್ಯಾರಿಸ್ ಹೇಳಿದ್ದಾರೆ.

ಅಮೆರಿಕ ಚುನಾವಣೆಯಲ್ಲಿ ಗೆದ್ದ ಜೊ ಬೈಡನ್, ಕಮಲಾ ಹ್ಯಾರಿಸ್: ಪ್ರಧಾನಿ ಮೋದಿ, ಸೋನಿಯಾ, ರಾಹುಲ್ ಗಾಂಧಿ ಅಭಿನಂದನೆ
ಅಮೆರಿಕ ಅಧ್ಯಕ್ಷೀಯ ಚುನಾವಣೆ 2020ರಲ್ಲಿ ಅಧ್ಯಕ್ಷ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಅವರ ಎದುರು ಗೆದ್ದು 46ನೇ ಅಧ್ಯಕ್ಷರಾಗಲು ಹೊರಟಿರುವ ಜೊ ಬೈಡನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಭಾರತದ ಹಲವು ರಾಜಕೀಯ ನಾಯಕರು, ಗಣ್ಯರು ಅಭಿನಂದನೆ ತಿಳಿಸಿದ್ದಾರೆ.

ಅಮೆರಿಕ ಚುನಾವಣೆ: ಗೆಲುವಿನ ವಿಶ್ವಾಸದಲ್ಲಿ ಬೈಡನ್, ಕಮಲಾ ಹ್ಯಾರಿಸ್; ಆರೋಗ್ಯ, ಆರ್ಥಿಕತೆಗೆ ಆದ್ಯತೆ ನೀಡಲು ನಿರ್ಧಾರ
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವ ವಿಶ್ವಾಸದಲ್ಲಿರುವ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಜೋ ಬಿಡನ್ ಮತ್ತು ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರು...

ಅಮೆರಿಕ ಚುನಾವಣೆ: ಕಮಲಾ ಹ್ಯಾರಿಸ್ ಗೆಲುವಿಗಾಗಿ ತಮಿಳುನಾಡಿನಲ್ಲಿ ವಿಶೇಷ ಪೂಜೆ
ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದಿಂದ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅವರ ಗೆಲುವಿಗಾಗಿ ಅವರ ತವರು ರಾಜ್ಯ ತಮಿಳುನಾಡಿನಲ್ಲಿ ಮಂಗಳವಾರ ವಿಶೇಷ ಪೂಜೆ ಮಾಡಲಾಯಿತು.

