14 ಜನರ ಮಂದಿಗೆ ಸಾವಿಗೆ ಕಾರಣವಾದ ಮುಂಬೈನ ಕಮಲಾ ಮಿಲ್ಸ್ ಕಾಂಪೌಂಡ್ ನ ಅಗ್ನಿ ಅವಘಡ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಒನ್ ಅಬೋವ್ ಪಬ್ ಮಾಲೀಕರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.