ದೇಶಮಧ್ಯ ಪ್ರದೇಶದಲ್ಲಿ ಕರ್ನಾಟಕ ಮಾದರಿ ಆಪರೇಷನ್; 8 ಶಾಸಕರು ಐಷಾರಾಮಿ ಹೋಟೆಲ್ ಗೆ ಶಿಫ್ಟ್?
ಕರ್ನಾಟಕದಲ್ಲಿ ನಡೆದ ಆಪರೇಷನ್ ಕಮಲ ಮಾದರಿಯಲ್ಲಿ ತಡರಾತ್ರಿ ಮಧ್ಯಪ್ರದೇಶದಲ್ಲಿ ಆಪರೇಷನ್ ಆರಂಭಗೊಂಡಿದ್ದು 12 ಮಂದಿ ಶಾಸರನ್ನು ಸೆಳೆಯಲು ಬಿಜೆಪಿ ಮುಂದಾಗಿದೆ. ಈ ಸಂಬಂಧ 8 ಮಂದಿ ಶಾಸಕರು ದೆಹಲಿಗೆ ಶಿಫ್ಟ್ ಆಗಿದ್ದಾರೆ.