Kamalakar Bhat

News Wrap 03-02-26 | VB-G RAM G ರದ್ದುಗೊಳಿಸಿ: ನಿರ್ಣಯ ಮಂಡನೆ; ಅಕ್ರಮ ಸಂಬಂಧ: ಜ್ಯೋತಿಷಿ ಕಮಲಾಕರ್ ಭಟ್ ಬಂಧನ; Modi ದೇಶದ್ರೋಹಿ: ಕಾಂಗ್ರೆಸ್ MLC ನಸೀರ್ ಅಹ್ಮದ್!

Watch | VB-G RAM G ರದ್ದುಗೊಳಿಸಿ: ನಿರ್ಣಯ ಮಂಡನೆ; ಅಕ್ರಮ ಸಂಬಂಧ: ಜ್ಯೋತಿಷಿ ಕಮಲಾಕರ್ ಭಟ್ ಬಂಧನ; Modi ದೇಶದ್ರೋಹಿ: ಕಾಂಗ್ರೆಸ್ MLC ನಸೀರ್ ಅಹ್ಮದ್!

ಉತ್ತರ ಕನ್ನಡ: ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ; ದೂರು ನೀಡಿದ್ದಕ್ಕೆ ಹತ್ಯೆ; ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪದಲ್ಲಿ ಘಟನೆ ನಡೆದಿದೆ. ಜ್ಯೋತಿಷಿ ಕಮಲಾಕರ್ ಭಟ್ ಜೊತೆ ಸುಚಿತ್ರ ಎಂಬಾಕೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು.

