Kamareddy

Telangana Election Results: ಕಾಂಗ್ರೆಸ್ ಮುನ್ನಡೆ, ಕಾಮರೆಡ್ಡಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್‌ಗೆ ಹಿನ್ನಡೆ
ತೆಲಂಗಾಣದ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಿದ್ದು, ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಹಿನ್ನಡೆ ಸಾಧಿಸಿದ್ದಾರೆ. ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಅಧ್ಯಕ್ಷ ಎ ರೇವಂತ್ ರೆಡ್ಡಿ ಅವರು ಕಾಮರೆಡ್ಡಿ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ತೆಲಂಗಾಣದಲ್ಲೂ ಮಂಕಿಪಾಕ್ಸ್ ಭೀತಿ; ಕುವೈತ್ ನಿಂದ ಆಗಮಿಸಿದ್ದ ವ್ಯಕ್ತಿಗೆ ಸೋಂಕು ಶಂಕೆ!
ಕೊರೋನಾ ಸೋಂಕು ಬೆನ್ನಲ್ಲೇ ಇಡೀ ವಿಶ್ವಕ್ಕೇ ಭೀತಿ ಹುಟ್ಟಿಸಿರುವ ಮಂಕಿಪಾಕ್ಸ್ ಸೋಂಕು ಇದೀಗ ತೆಲಂಗಾಣಕ್ಕೂ ಒಕ್ಕರಿಸಿರುವ ಶಂಕೆ ವ್ಯಕ್ತವಾಗಿದ್ದು, ಕುವೈತ್ ನಿಂದ ಆಗಮಿಸಿದ್ದ ವ್ಯಕ್ತಿಗೆ ಸೋಂಕಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ.

ತೆಲಂಗಾಣ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಇಬ್ಬರು ಮಕ್ಕಳು ಸೇರಿ ಆರು ಮಂದಿ ದುರ್ಮರಣ, ಹಲವರು ಗಂಭೀರ
ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ದುರ್ಮರಣ ಹೊಂದಿರುವ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

