ಭಾನುವಾರ ಎಕ್ಸ್ನಲ್ಲಿ ಕಾರ್ಯಕ್ರಮದ ಪೋಸ್ಟರ್ ನ್ನು ಹಂಚಿಕೊಂಡ ಪೊಲೀಸರು, ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮವನ್ನು ರದ್ದುಗೊಳಿಸದಂತೆ ಆಯೋಜಕರಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದ್ದಾರೆ.