Kambala

ದಸರಾದಲ್ಲಿ ಕಂಬಳ ಆಯೋಜಿಸುವ ಅಗತ್ಯವಿತ್ತೆ? ಸರ್ಕಾರ ನಮ್ಮ ಅಭಿಪ್ರಾಯ ಕೇಳಿಲ್ಲ; ರಾಜಮಾತೆ ಪ್ರಮೋದಾ ದೇವಿ; Video
ಕಳೆದ ವರ್ಷದಂತೆ ಈ ಬಾರಿಯೂ 11 ದಿನಗಳ ಕಾಲ ದಸರಾ ಆಚರಣೆಗಳು ನಡೆಯಲಿದ್ದು, ಅರಮನೆಯ ಸಂಪ್ರದಾಯದಂತೆ ಎಲ್ಲಾ ಪೂಜೆಗಳು ಜರುಗಲಿವೆ.

ದಸರಾದಲ್ಲಿ ಕರಾವಳಿ ಕಂಬಳ - ಮೈಸೂರು ಸಂಪ್ರದಾಯಕ್ಕೆ ಹೊಂದಿಕೆಯಾಗುತ್ತಿಲ್ಲವೇ?
ಕಂಬಳವು ಕೇವಲ ಎಮ್ಮೆಗಳು ಮಣ್ಣಿನ ಮೂಲಕ ಓಡುವ ಒಂದು ದೃಶ್ಯವಲ್ಲ. ಐತಿಹಾಸಿಕವಾಗಿ, ಇದು ಕರಾವಳಿ ಕರ್ನಾಟಕದ ಕೃಷಿ ಭೂದೃಶ್ಯದಿಂದ, ವಿಶೇಷವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿಯ ಭತ್ತ ಬೆಳೆಯುವ ಪ್ರದೇಶಗಳಿಂದ ಹೊರಹೊಮ್ಮಿದ ಕ್ರೀಡೆಯಾಗಿದೆ.

ಈ ಬಾರಿ ನಾಡಹಬ್ಬ ಮೈಸೂರು ದಸರಾದಲ್ಲಿ ಕಂಬಳ ನಡೆಯಲಿದೆ: ಯತೀಂದ್ರ ಸಿದ್ದರಾಮಯ್ಯ
ಕಳೆದ 25 ವರ್ಷಗಳಿಂದ ದಸರಾದ ಮೆರವಣಿಗೆಯಲ್ಲಿ ಭಾಗವಹಿಸುತ್ತಿದ್ದ ಹಾಗೂ 6 ಬಾರಿ ಚಿನ್ನದ ಅಂಬಾರಿಯನ್ನು ಹೊತ್ತಿರುವ ಅಭಿಮನ್ಯು ಆನೆಯನ್ನು ಇಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಬೀಳ್ಕೊಡಲಾಗಿದೆ.

ಮೈಸೂರು ದಸರಾದಲ್ಲಿ ಕಂಬಳ ಬೇಡ; ಜನರ ಭಾವನೆಗಳಿಗೆ ಬೆಲೆ ಕೊಡಿ: ಕುಮಾರಸ್ವಾಮಿ, ವಿಜಯೇಂದ್ರ ಒತ್ತಾಯ!
ಕಂಬಳವು ಕರಾವಳಿ ಭಾಗದ ಸಾಂಸ್ಕೃತಿಕ ಶ್ರೇಷ್ಠತೆ ಮತ್ತು ನಂಬಿಕೆಯ ಪ್ರತೀಕ. ಭೌಗೋಳಿಕವಾಗಿ ಆ ಭಾಗಕ್ಕೆ ಮಾತ್ರ ಸರಿಹೊಂದುವ ಆಚರಣೆಯೂ ಹೌದು. ಅದನ್ನು ಮೈಸೂರಿಗೆ ತಂದು ದೈವಿಕ ಹಿನ್ನೆಲೆಯ ಆ ಪರಂಪರೆ, ಪಾವಿತ್ರ್ಯತೆಗೆ ಧಕ್ಕೆ ತರುವುದನ್ನು ಒಪ್ಪಲಾಗದು ಎಂದು ಹೇಳಿದ್ದಾರೆ.

Watch | ದಸರಾದಲ್ಲಿ ಕಂಬಳ ಆಯೋಜನೆ: ಯದುವೀರ್-ಪ್ರತಾಪ್ ಸಿಂಹ ವಿರೋಧ!

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್-ಪ್ರತಾಪ್ ಸಿಂಹ ವಿರೋಧ! Video
ಒಂದು ಕಡೆ ಕಂಬಳ ಆಯೋಜನೆಗೆ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಸಿದ್ಧತೆಗಳು ನಡೆಯುತ್ತಿದ್ದರೆ, ಮತ್ತೊಂದೆಡೆ ಮೈಸೂರು ರಾಜಮನೆತನದ ಸಂಸದ ಯದುವೀರ್ ಒಡೆಯರ್ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡವೇ ಬೇಡ: ಯದುವೀರ್ ಒಡೆಯರ್
ಕಂಬಳ ಆಯೋಜನೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ದಸರಾದಲ್ಲಿ ಕಂಬಳ ಆಯೋಜನೆ ಬಗ್ಗೆ ನಾನು ಸೋಷಿಯಲ್ ಮೀಡಿಯಾದಲ್ಲಿ ನನ್ನ ಅಭಿಪ್ರಾಯ ಹೇಳಿದ್ದೇನೆ. ದಸರಾ ಸಮಯದಲ್ಲಿ ಟಿಕೆಟ್ ವಿಚಾರದಲ್ಲಿ ಗೊಂದಲ ಇರುತ್ತೆ. ಅಂತದನ್ನು ಮೊದಲು ನಿವಾರಣೆ ಮಾಡಬೇಕು ಎಂದರು.

ನಡೆದರೆ ತಪ್ಪೇನು?: ದಕ್ಷಿಣ ಕನ್ನಡ, ಉಡುಪಿ ಹೊರಗೆ 'ಕಂಬಳ' ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹೊರತಾಗಿ ಬೇರೆ ಯಾವುದೇ ಸ್ಥಳದಲ್ಲಿ ಕಂಬಳ ನಡೆಸುವಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸದಂತೆ ತಡೆಯಬೇಕೆಂಬ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು.

ಕಂಬಳ ಕ್ರೀಡೆ: ಕರಾವಳಿಯ ವಿದ್ಯಾವಂತ ಯುವಕರಿಗೆ ಜನಪ್ರಿಯತೆ ಜೊತೆಗೆ ಆದಾಯಕ್ಕೂ ಮೂಲ
ದಕ್ಷಿಣ ಕನ್ನಡದ ಪದವೀಧರ ಯುವಕರಾದ ಕೃತಿಕ್, ರಾಯೀ ಗರ್ಷನ್ ಗೌಡ ಮತ್ತು ಕಾರ್ತೇಶ್ ಈ ಕ್ರೀಡೆಯಲ್ಲಿ ಗಾಢವಾಗಿ ತೊಡಗಿಸಿಕೊಂಡಿದ್ದಾರೆ.

