Kambala

ಕಂಬಳ ಬೆಂಬಲಿಸಿ ವೀರೇಂದ್ರ ಸೆಹ್ವಾಗ್ ಟ್ವೀಟ್, ಮನಸೋತ ಕನ್ನಡಿಗರು!
ಕರ್ನಾಟಕದ ಇತಿಹಾಸ ಪ್ರಸಿದ್ಧ ಜನಪದ ಕ್ರೀಡೆ ಕಂಬಳವನ್ನು ಬೆಂಬಲಿಸಿ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಟ್ವೀಟ್ ಮಾಡಿದ್ದು ಇದಕ್ಕೆ ಕನ್ನಡಿಗರು ಅಭಿನಂದಿಸಿದ್ದಾರೆ...

ಕಂಬಳಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಸದ್ಯಕ್ಕೆ ನಕಾರ
ರಾಜ್ಯದ ಕರಾವಳಿಯ ಜನಪ್ರಿಯ ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದ್ದು,....

ಕಂಬಳ ಕ್ರೀಡೆಗೆ ನಿಷೇಧ ಕೋರಿ ಪೇಟಾ ಮನವಿ: ಫೆ.12ರಂದು ಸುಪ್ರೀಂ ವಿಚಾರಣೆ
ಕರ್ನಾಟಕದ ಸಾಂಪ್ರದಾಯಿಕ ಕ್ರೀಡೆಯಾದ ಎತ್ತಿನ ಓಟ ಕಂಬಳವನ್ನು ನಿಷೇಧಿಸಬೇಕೆಂದು ಪೇಟಾ ....

ಕಂಬಳ, ಮೌಢ್ಯ ನಿಷೇಧ ಕಾಯ್ದೆಗೆ ವಿಧಾನ ಪರಿಷತ್ ಅಂಗೀಕಾರ
ಗ್ರಾಮೀಣ ಕ್ರೀಡೆ ಕಂಬಳ ಹಾಗೂ ಮೌಢ್ಯ ನಿಷೇಧ ಕಾಯ್ದೆಗಳಿಗೆ ವಿಧಾನ ಪರಿಷತ್ ಬುಧವಾರ ಒಪ್ಪಿಗೆ ನೀಡಿತು...

ಕರಾವಳಿ ಕ್ರೀಡೆ ಕಂಬಳಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ
ಶತಮಾನಗಳ ಇತಿಹಾಸ ಹೊಂದಿರುವ ಕರ್ನಾಟಕದ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ....

ಕಂಬಳ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ: ಕಾನೂನು ಸಮರ ನಡೆಸುತ್ತೇವೆಂದ ಪೆಟಾ
ಕರಾವಳಿಯ ಜನಪ್ರಿಯ ಜನಪದ ಕ್ರೀಡೆ ಕಂಬಳ ಕುರಿತಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿರುವ ಬೆನ್ನಲ್ಲೇ ಇದರ ವಿರುದ್ಧ ಕಾನೂನು ಸಮರ ನಡೆಸುವುದಾಗಿ ಪೆಟಾ (ಪೀಪಲ್ ಫಾರ್ ಎಥಿಕಲ್ ಟ್ರೀಟ್ ಮೆಂಟ್ ಆಫ್ ಎನಿಮಲ್ಸ್) ಹೇಳಿದೆ...

ಕಂಬಳಕ್ಕೆ ಹಸಿರು ನಿಶಾನೆ: ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಸಹಿ
ಕರ್ನಾಟಕ ಕರಾವಳಿಯ ಜನಪ್ರಿಯ ಜನಪದ ಕ್ರೀಡೆ ಕಂಬಳಕ್ಕೆ ಅವಕಾಶ ನೀಡಲು ಪ್ರಾಣಿ ಹಿಂಸೆ ತಡೆ ಕಾಯ್ದೆ 1960ಕ್ಕೆ ತಿದ್ದುಪಡಿ ತರುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಅಂಕಿತ...

ಕಂಬಳಕ್ಕೆ ಅಡ್ಡಿ ಆತಂಕ; ಮತ್ತೆ ರಾಷ್ಟ್ರಪತಿ ಅಂಗಳಕ್ಕೆ ತಿದ್ದುಪಡಿ ವಿಧೇಯಕ!
ಪ್ರಾಣಿಗಳನ್ನು ಬಳಕೆ ಮಾಡಿ ಆಯೋಜಿಸುವ ಸ್ಪರ್ಧೆಗಳಿಗೆ ಅವಕಾಶ ನೀಡುವ ತಿದ್ದುಪಡಿ ವಿಧೇಯಕದಲ್ಲಿ ಹೆಚ್ಚಿನ ಅಧಿಕಾರ ಹೊಂದುವ ರಾಜ್ಯ ಸರ್ಕಾರದ ಚಿಂತನೆಗೆ ಕೇಂದ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿ...

ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೂ ಸಿಕ್ತು ಕಾನೂನು ಬಲ; ವಿಧೇಯಕ ಅಂಗೀಕಾರ
ಜಾನಪದ ಕ್ರೀಡೆ ಕಂಬಳವನ್ನು ಕಾನೂನುಬದ್ಧಗೊಳಿಸುವ ತಿದ್ದುಪಡಿ ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ ಸಿಕ್ಕಿದ್ದು ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ...

