ವಿಶೇಷನನಗೆ ಒಂದು ಉಚಿತ ಬಸ್ ಪಾಸ್ ಕೊಡಿ ಸಾಕು: ಆಧುನಿಕ ಭಗೀರಥ, 'ಕೆರೆಗಳ ಮನುಷ್ಯ' ಕಾಮೇಗೌಡರ ಬಯಕೆ!
ಸಕ್ಕರೆ ನಾಡು ಮಂಡ್ಯದ ಈ ಇಳಿವಯಸ್ಸಿನ ಅಜ್ಜ ಈಗ ಸುದ್ದಿಯ ಕೇಂದ್ರಬಿಂದು. ಅದಕ್ಕೆ ಕಾರಣ ಮೊನ್ನೆ ಭಾನುವಾರ ಆಕಾಶವಾಣಿಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಇವರ ಹೆಸರು ಮತ್ತು ಸಾಧನೆಗಳನ್ನು ಪ್ರಸ್ತಾಪಿಸಿದ್ದರು.