KAMS

ಶೇ.95ರಷ್ಟು ವಿದ್ಯಾರ್ಥಿಗಳು ಶಾರೀರಿಕವಾಗಿ ಚಟುವಟಿಕೆಯಿಂದಿಲ್ಲ: KAMS ಅಧ್ಯಯನ ಬಹಿರಂಗ
ರಾಜ್ಯ

ಶೇ.95ರಷ್ಟು ವಿದ್ಯಾರ್ಥಿಗಳು ಶಾರೀರಿಕವಾಗಿ ಚಟುವಟಿಕೆಯಿಂದಿಲ್ಲ: KAMS ಅಧ್ಯಯನ ಬಹಿರಂಗ

ಇತ್ತೀಚಿನ ವರ್ಷಗಳಲ್ಲಿ ಮಕ್ಕಳಲ್ಲಿ ಹೆಚ್ಚು ಆಯಾಸ, ಕಡಿಮೆ ರಕ್ತದೊತ್ತಡ ಮತ್ತು ಆರಂಭಿಕ ಹೃದಯ ಸಂಬಂಧಿತ ಅಪಾಯಗಳು ತೀವ್ರ ಏರಿಕೆ ಕಂಡುಬಂದಿದೆ ಎಂದು ಉಲ್ಲೇಖಿಸಲಾಗಿದೆ.

SSLC ಪರೀಕ್ಷಾ ವ್ಯವಸ್ಥೆ ಪುನಾರಚನೆಗೆ KAMS ಆಗ್ರಹ
ರಾಜ್ಯ

SSLC ಪರೀಕ್ಷಾ ವ್ಯವಸ್ಥೆ ಪುನಾರಚನೆಗೆ KAMS ಆಗ್ರಹ

ಮನವಿ ಪತ್ರದಲ್ಲಿ ಉತ್ತೀರ್ಣಕ್ಕೆ ಬೇಕಾದ ಕನಿಷ್ಠ ಶೇಕಡಾವಾರು ಅಂಕಗಳನ್ನು ಆಂತರಿಕ ಮತ್ತು ಬಾಹ್ಯ ಮೌಲ್ಯಮಾಪನದ ಸಂಯೋಜಿತ ಮಾದರಿಯಲ್ಲಿ 33ಕ್ಕೆ ಇಳಿಸಬೇಕು ಎಂದು ಕ್ಯಾಮ್ಸ್ ಒತ್ತಾಯಿಸಿದೆ.

SSLC ನಕಲಿ ಪ್ರಶ್ನೆಪತ್ರಿಕೆ ಹಂಚಿಕೊಳ್ಳುತ್ತಿರುವ ವೆಬ್‌ಸೈಟ್‌, ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿ- KAMS
ರಾಜ್ಯ

SSLC ನಕಲಿ ಪ್ರಶ್ನೆಪತ್ರಿಕೆ ಹಂಚಿಕೊಳ್ಳುತ್ತಿರುವ ವೆಬ್‌ಸೈಟ್‌, ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿ- KAMS

ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ SSLC ಪ್ರಶ್ನೆ ಪತ್ರಿಕೆಗಳ ಪ್ರಸರಣ ಹೆಚ್ಚುತ್ತಿದೆ, ವಿದ್ಯಾರ್ಥಿಗಳನ್ನು 'ನಿಜವಾದ ಪ್ರಶ್ನೆ ಪತ್ರಿಕೆಗಳು' ಎಂದು ಪ್ರಚಾರ ಮಾಡುವ ಮೂಲಕ ದುಷ್ಕರ್ಮಿಗಳು ದಾರಿ ತಪ್ಪಿಸುತ್ತಿದ್ದಾರೆ

1ನೇ ತರಗತಿ ಪ್ರವೇಶಕ್ಕೆ ವಯಸ್ಸಿನ ಮಿತಿ ಸಡಿಲಿಕೆ: KAMS ತೀವ್ರ ವಿರೋಧ
ರಾಜ್ಯ

1ನೇ ತರಗತಿ ಪ್ರವೇಶಕ್ಕೆ ವಯಸ್ಸಿನ ಮಿತಿ ಸಡಿಲಿಕೆ: KAMS ತೀವ್ರ ವಿರೋಧ

ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿರುವ KAMS ಸರ್ಕಾರವು ಈ ಕ್ರಮವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದೆ, ಇದು ಕಳೆದ ಮೂರು ವರ್ಷಗಳಿಂದ ಜಾರಿಯಲ್ಲಿರುವ ಪ್ರವೇಶ ವ್ಯವಸ್ಥೆಗೆ ಅಡ್ಡಿಯುಂಟು ಮಾಡುತ್ತದೆ ಎಂದು ತಿಳಿಸಿದೆ.

ಸಿಇಟಿ  ಪರೀಕ್ಷೆಯಲ್ಲಿ ಪಠ್ಯೇತರ ಪ್ರಶ್ನೆ: ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವಲ್ಲಿ ಕೋಚಿಂಗ್ ಸೆಂಟರ್‌ ಕೈವಾಡ; KAMS
ರಾಜ್ಯ

ಸಿಇಟಿ ಪರೀಕ್ಷೆಯಲ್ಲಿ ಪಠ್ಯೇತರ ಪ್ರಶ್ನೆ: ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವಲ್ಲಿ ಕೋಚಿಂಗ್ ಸೆಂಟರ್‌ ಕೈವಾಡ; KAMS

ಈ ವರ್ಷ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಸಿಇಟಿ ಪ್ರಶ್ನೆ ಪತ್ರಿಕೆಗಳಲ್ಲಿ ಪಠ್ಯಕ್ರಮದಲ್ಲಿ ಇಲ್ಲದ ಪ್ರಶ್ನೆಗಳು ಕಾಣಿಸಿಕೊಂಡ ನಂತರ ವಿದ್ಯಾರ್ಥಿಗಳು ಗೊಂದಲಕ್ಕೆ ಬಿದ್ದಿದ್ದರು.

ಕೂಡಲೇ ಅಕ್ರಮ ಶಾಲೆಗಳನ್ನು ಮುಚ್ಚಬೇಕು: ಕರ್ನಾಟಕ ಶಿಕ್ಷಣ ಇಲಾಖೆ ಎಚ್ಚರಿಕೆ
ರಾಜ್ಯ

ಕೂಡಲೇ ಅಕ್ರಮ ಶಾಲೆಗಳನ್ನು ಮುಚ್ಚಬೇಕು: ಕರ್ನಾಟಕ ಶಿಕ್ಷಣ ಇಲಾಖೆ ಎಚ್ಚರಿಕೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಡಿಎಸ್‌ಇಎಲ್) ಕಾನೂನು ಬಾಹಿರ ಶಾಲೆಗಳನ್ನು ತಕ್ಷಣವೇ ಮುಚ್ಚುವಂತೆ ಆದೇಶಿಸಿದ್ದು, ಪೋಷಕರು ಮತ್ತು ಇತರ ಮಧ್ಯಸ್ಥಗಾರರಿಗೆ ಸಹಾಯ ಮಾಡಲು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ನೋಂದಾಯಿಸಲ್ಪಟ್ಟ ಮತ್ತು ಮಾನ್ಯತೆ ಪಡೆದ ಎಲ್ಲಾ ಖಾಸಗಿ ಶಾಲೆಗಳ ವಿವರಗಳನ್ನು ಪ್ರಕಟಿಸುವಂತೆ ಬ್ಲಾಕ್ ಶಿಕ್ಷಣ ಅಧಿಕಾರಿಗಳಿಗೆ (ಬಿಇಒ) ಸೂಚಿಸಿದೆ.

ಆತಂಕ ಬೇಡ, ಎಚ್ಚರಿಕೆ ವಹಿಸಿ: ಮಾರ್ಗಸೂಚಿ ಪ್ರಕಟಿಸಿದ ಖಾಸಗಿ ಶಾಲೆಗಳ ಒಕ್ಕೂಟ
ರಾಜ್ಯ

ಆತಂಕ ಬೇಡ, ಎಚ್ಚರಿಕೆ ವಹಿಸಿ: ಮಾರ್ಗಸೂಚಿ ಪ್ರಕಟಿಸಿದ ಖಾಸಗಿ ಶಾಲೆಗಳ ಒಕ್ಕೂಟ

ರಾಜ್ಯದಲ್ಲಿ ಮಹಾಮಾರಿ ಕೊರೋನಾ ಸೋಂಕು ಮತ್ತೆ ಹೆಚ್ಚಾಗುತ್ತಿದ್ದು, ಈ ನಡುವಲ್ಲೇ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್)ವು ತನ್ನ ವ್ಯಾಪ್ತಿಯ ಶಾಲೆಗಳಿಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಶಿಕ್ಷಣಕ್ಕೆ ಸಂಬಂಧಿಸಿದಂತೆ ತುರ್ತು ಸಭೆಗೆ ಕೆಎಎಂಎಸ್ ಮನವಿ
ರಾಜ್ಯ

ಶಿಕ್ಷಣಕ್ಕೆ ಸಂಬಂಧಿಸಿದಂತೆ ತುರ್ತು ಸಭೆಗೆ ಕೆಎಎಂಎಸ್ ಮನವಿ

ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಶಿಕ್ಷಣಕ್ಕೆ ಸಂಬಂಧಪಟ್ಟ ಅಂಶಗಳಿಗೆ ಆದ್ಯತೆ ನೀಡಬೇಕೆಂದು ಕರ್ನಾಟಕದಲ್ಲಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಸಂಯೋಜಿತ ಆಡಳಿತ (ಕೆಎಎಂಎಸ್) ಹೇಳಿದೆ.

5, 8ನೇ ತರಗತಿಗೆ ಬೋರ್ಡ್ ಪರೀಕ್ಷೆ; ಮೌಲ್ಯಮಾಪನ ಮಾಡಿ, ಪರೀಕ್ಷೆಯಲ್ಲ ಎಂದ KAMS
ರಾಜ್ಯ

5, 8ನೇ ತರಗತಿಗೆ ಬೋರ್ಡ್ ಪರೀಕ್ಷೆ; ಮೌಲ್ಯಮಾಪನ ಮಾಡಿ, ಪರೀಕ್ಷೆಯಲ್ಲ ಎಂದ KAMS

5 ಮತ್ತು 8 ನೇ ತರಗತಿಗಳಿಗೆ ಬೋರ್ಡ್ ಮಾದರಿಯ ಪರೀಕ್ಷೆಗಳನ್ನು ಪರಿಚಯಿಸುವ ಸರ್ಕಾರದ ಯೋಜನೆಯು ಅದರ ಅನುಷ್ಠಾನದ ಬಗ್ಗೆ ಶಾಲೆಗಳು ಮತ್ತು ಸಂಸ್ಥೆಗಳಿಂದ ಮಿಶ್ರ ಪ್ರತಿಕ್ರಿಯೆಯನ್ನು ಪಡೆದುಕೊಂಡಿದ್ದು, ಮೌಲ್ಯಮಾಪನ ಮಾಡಿ, ಪರೀಕ್ಷೆಯಲ್ಲ ಎಂದ KAMS (Karnataka Associated Management of School) ಹೇಳಿದೆ.