Kanakadasa Jayanti

ಧರ್ಮ, ಜಾತಿ ಎತ್ತಿ ಕಟ್ಟಿ, ಸಮಾಜ ಒಡೆಯುವವರ ಜೊತೆ ಕೈ ಜೋಡಿಸಬೇಡಿ: ಸಿಎಂ ಸಿದ್ದರಾಮಯ್ಯ
ಹಿಂದೂ, ಮುಸ್ಲಿಂ, ಕ್ರೈಸ್ತ, ಬೌದ್ಧ, ಜೈನ ಯಾವುದೇ ಧರ್ಮವೂ ಮತ್ತೊಬ್ಬರನ್ನು, ಮತ್ತೊಂದು ಧರ್ಮವನ್ನು ದ್ವೇಷಿಸು ಎಂದು ಹೇಳಿಲ್ಲ.

ಇಡೀ ದೇಶದಲ್ಲಿ ಜಾತಿ ಗಣತಿ ಜಾರಿ ಮಾಡಲು ಕಾಂಗ್ರೆಸ್ ಬದ್ಧವಾಗಿದೆ- ಸಿಎಂ ಸಿದ್ದರಾಮಯ್ಯ
ಇಡೀ ದೇಶದಲ್ಲಿ ಜಾತಿ ಗಣತಿ ಜಾರಿ ಮಾಡಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಶ್ರೀ ರಾಮ ಸೇನೆ ಕಾರ್ಯಕರ್ತರಿಂದ ಕನಕದಾಸ ಜಯಂತಿ ಆಚರಣೆ
ನಾಡಿನಾದ್ಯಂತ ಇಂದು ಸಡಗರ, ಸಂಭ್ರಮದಿಂದ ಕನಕದಾಸ ಜಯಂತಿಯನ್ನು ಆಚರಿಸಲಾಗುತ್ತಿದೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರಿಂದ ಕನಕದಾಸ ಜಯಂತಿ ಆಚರಿಸಲಾಯಿತು.

'ಹಿಂದೆ ನನ್ನ ಬೈದವರೆಲ್ಲ ಚೆಂದಾಗಿರಲಿ, ಮುಂದೆ ನನ್ನ ಬಯ್ಯುವರೆಲ್ಲ ಅಂದಣವೇರಲಿ, ಕುಂದು ಇಟ್ಟವರೆಲ್ಲ ಕುದುರೆಯ ಕಟ್ಟಿ ಬಾಳಲಿ'
ಹೆಡ್ ಬುಷ್ ಸಿನಿಮಾ ವಿವಾದದಿಂದ ದೂರವಾಗಿ, ಹೊಯ್ಸಳ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ನಟ ಡಾಲಿ ಧನಂಜಯ್, ತಮ್ಮ ಬದುಕಿಗೂ ಮತ್ತು ಕನಕದಾಸರ ಪದಕ್ಕೂ ಹೋಲಿಕೆ ಮಾಡಿಕೊಂಡು ಪೋಸ್ಟ್ ಮಾಡಿದ್ದಾರೆ.

ಕನಕದಾಸ ಜಯಂತಿ: ಕನಕದಾಸರ ತತ್ವಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪದ ದಿನ- ಸಿಎಂ
ಕನಕದಾಸರ ತ್ರಿಪದಿಗಳು, ಸಾಹಿತ್ಯ, ತತ್ವಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಲು ಸಂಕಲ್ಪ ಮಾಡುವ ದಿನವಿದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

